Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:24 - ದೆವಾಚಿ ಖರಿ ಖಬರ್

24 ಜುದೆವಾನಿಕ್ನಾ ತಿಸಾರ್ ನ್ಹವ್ ಮಾರಾ ಪಾಚ್ ದಾ ಮಿಯಾ ಖಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಐದುಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಚಾವಟಿಯಿಂದ ಮೂವತ್ತೊಂಭತ್ತು ಏಟುಗಳನ್ನು ಹೊಡೆಯಿಸಿಕೊಳ್ಳುವ ಶಿಕ್ಷೆಯನ್ನು ಯೆಹೂದಿಯರು ನನಗೆ ಐದು ಸಲ ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೂದ್ಯರ ಕೈಯಿಂದ ಐದು ಬಾರಿ ನಲ್ವತ್ತಕ್ಕೆ ಒಂದು ಕಡಿಮೆ ಛಡಿ ಏಟುಗಳನ್ನು ತಿಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:24
4 ತಿಳಿವುಗಳ ಹೋಲಿಕೆ  

ಅನಿ ತುಮಿ ಉಶಾರ್ಕಿನ್ ರ್‍ಹಾವಾ! ತುಮಿ ಮಾಜ್ಯಾ ಫಾಟ್ನಾ ಹಾಸಿ ಮನುನ್ ಲೊಕಾ ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತ್ಯಾತ್, ತೆಂಚ್ಯಾ ಸಿನಾಗೊಗಾತ್ನಿ ನ್ಹೆವ್ನ್ ಮಾರುಕ್ ಲಾವ್ತ್ಯಾತ್, ಮಾಜ್ಯಾ ಬದಲ್ ಸಾಕ್ಷಿ ಸಾಂಗುಕ್ ಮನುನ್ ಅದಿಕಾರ್‍ಯಾಂಚ್ಯಾ ಅನಿ ರಾಜಾಂಚ್ಯಾ ಇದ್ರಾಕ್ ತುಮ್ಕಾ ಇಬೆ ಕರ್‍ತ್ಯಾತ್.


ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್.


ಅಪ್ನಾಚ್ಯಾ ಧನಿಯಾಸಾಟ್ನಿ ಕಾಯ್ ಕರುಚೆ ಮನುನ್, ಆಳಾಕ್ ಗೊತ್ತ್ ರ್‍ಹಾತಾ, ಖರೆ ತೊ ಅಪ್ನಿಚ್ ತಯಾರ್ ನಸ್ತಾನಾ ತೆ ಕರಿನಾ, ತರ್ ತೆಕಾ ಲೈ ವಾಯ್ಟ್ ಮಾರ್ ಪಡ್ತಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು