2 ಕೊರಿಂಥದವರಿಗೆ 11:29 - ದೆವಾಚಿ ಖರಿ ಖಬರ್29 ಬಳನಸ್ತಾನಾ ಅಸಲ್ಲೊ ಭಾವ್ ಕೊನ್ ತೊ ಅನಿ ಮಿಯಾ ತೆಚ್ಯಾ ಸಾಟ್ನಿ ಬಳನಸಲ್ಲೆ ಸರ್ಕೆ ಅನ್ಭೊಗ್ ಕರಿನಸಲ್ಲೊ? ನಾ ಹೊಲ್ಲ್ಯಾರ್ ಎಕ್ಲ್ಯಾಕ್ ವಾಯ್ಟ್ ವಾಟೆಚೆ ಶಿಕಾಪ್ ಗಾವ್ಲೆ ತರ್ ಮರ್ಗು ನಸ್ತಾನಾ ಅಸಲ್ಲೆ ಖೈ ಹಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಾವನಾದರೂ ಬಲಹೀನನಾಗಿರುವಾಗ ನಾನೂ ಬಲಹೀನನಾಗಿರುತ್ತೇನೆ. ಯಾವನಾದರೂ ಪಾಪದಲ್ಲಿ ನಡೆಸಲ್ಪಟ್ಟರೆ ನನ್ನೊಳಗೆ ಕೋಪಗೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ? ಅಧ್ಯಾಯವನ್ನು ನೋಡಿ |
ಖರೆ ಎಕ್ ವಿಶಯ್ ಮಿಯಾ ತುಜ್ಯಾ ವಿಶಯಾತ್ ಸಾಂಗ್ತಲೆ ಹಾಯ್. ಜೆಜೆಬೆಲ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತುಮಿ ಸೊಸುನ್ ಘೆವ್ನ್ ಹಾಸಿ. ತಿ ಅಪ್ನಾಕುಚ್ ದೆವಾಕ್ನಾ ಧಾಡುನ್ ದಿಲ್ಲಿ ಪ್ರವಾದಿನ್ ಮನುನ್ ಘೆತಾ. ಅಪ್ನಾಚ್ಯಾ ಶಿಕಾಪಾಂಚ್ಯಾ ವೈನಾ ತಿ ಮಾಜ್ಯಾ ಸೆವಕಾಕ್ನಿ ಆಂಗಾಚ್ಯಾ ಸಮಂದಾಚ್ಯಾ ವಿಶಯಾತ್ ಚುಕ್ ವಾಟೆಕ್ ನ್ಹೆತಾ ಅನಿ ಮುರ್ತಿಯಾಕ್ನಿ ಭೆಟ್ವಲ್ಲೆ ತೆನಿ ಖಾಯ್ ಸರ್ಕೆ ಕರ್ತಾ.
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”