2 ಕೊರಿಂಥದವರಿಗೆ 11:3 - ದೆವಾಚಿ ಖರಿ ಖಬರ್3 ಖರೆ ಸಾಪಾನ್ ಎವೆಕ್ ಅಪ್ನಾಚ್ಯಾ ಎಕ್ ಪಾಪಾತ್ ಪಡಿ ಸರ್ಕೆ ಕರ್‍ಲ್ಯಾನ್, ತಸೆಚ್ ತುಮ್ಚಿ ಮನಾಬಿ ಅಡ್ವ್ಯಾ ಯವ್ಜನ್ಯಾ ಭರುನ್ ಹಾಳ್ ಹೊತಿಲ್ ಅನಿ ಕ್ರಿಸ್ತಾತ್ಲ್ಯಾ ಸಾದ್ಯಾ ಅನಿ ಒಪ್ಸುನ್ ದಿಲ್ಲ್ಯಾ ಜಿವನಾಕ್ನಾ ತುಮಿ ಧುರ್ ಜಾಸಿಲಾ ಮನುನ್ ಮಾಕಾ ಭಿಂಯೆ ಕರುಕ್ ಲಾಗ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.
ಉಲ್ಲಿ ಲೊಕಾ ದೆವ್ ದುತಾಕ್ನಿ ಪುಜಾ ಕರ್‍ತಲೆ ಅನಿ ಲೈ ಶಾಂತ್ಪಾನಾಚೆ ಸಾರ್ಕೆ ನಾಟಕ್ ಕರುನ್ ದಾಕ್ವುತಲ್ಯಾತ್ ಬುಡುನ್ ಹಾತ್. ತಿ ಲೊಕಾ ಅಪ್ನಾಕ್ ದಿಸಲ್ಲ್ಯಾ ದರ್ಶನಾಚ್ಯಾ ವಿಶಯಾತ್ ಕನ್ನಾಬಿ ಬೊಲಿತ್ ರಾತಾನಾ “ತುಮಿ ಅಸ್ಲಿ ಕಾಮಾ ಕರ್‍ತಲ್ಯಾಸಾಟ್ನಿ ಚುಕಿದಾರ್ ಹೊಲ್ಯಾಸಿ” ಮನುನ್ ಲೊಕಾನಿ ತುಮ್ಚ್ಯಾ ವಿಶಯಾತ್ ಸಾಂಗುಕ್ ದಿವ್ನಕಾಸಿ. ತೆಂಚಿ ಜಗಾಚಿ ಯವ್ಜನ್ ತೆಂಕಾ ಕಾರನ್ ಸಾಂಗ್ತಾನಾ ಬಡಾಯಿನ್ ಫುಗಿ ಸಾರ್ಕೆ ಕರ್‍ತಾ.