Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:32 - ದೆವಾಚಿ ಖರಿ ಖಬರ್

32 ಮಿಯಾ ದಮಸ್ಕಾತ್ ರ್‍ಹಾತಾನಾ ಮಾಕಾ ಧರುಕ್ ಮನುನ್ ಅರೆತಾಸ್ ಮನ್ತಲ್ಯಾ ರಾಜಾಚ್ಯಾ ಹಾತಿ ಖಾಯ್ಲ್ ಹೊತ್ತ್ಯಾ ಮೊಟ್ಯಾ ಅದಿಕಾರ್‍ಯಾನ್ ಶಾರಾಕ್ ರಾಕುಕ್ ರಾಕ್ವಾಲಿ ಥವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ದಮಸ್ಕದಲ್ಲಿದ್ದಾಗ ರಾಜನಾದ ಅರೇತನ ಅಧೀನದಲ್ಲಿದ್ದ ರಾಜ್ಯಪಾಲನು ನನ್ನನ್ನು ಬಂಧಿಸಬೇಕೆಂದಿದ್ದನು. ಅವನು ಪಟ್ಟಣದ ಸುತ್ತಲೂ ಕಾವಲುಗಾರರನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದಮಸ್ಕದ ಅರಸನಾದ ಅರೇತನ ಆಜ್ಞೆಯ ಪ್ರಕಾರ, ಅಲ್ಲಿಯ ರಾಜ್ಯಪಾಲನು ನನ್ನನ್ನು ಹಿಡಿದು ಬಂಧಿಸಬೇಕೆಂದು ದಮಸ್ಕದ ಪಟ್ಟಣವನ್ನು ಕಾವಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:32
5 ತಿಳಿವುಗಳ ಹೋಲಿಕೆ  

ಕವ್ಡ್ಯಾಕಿ ಮಾಜ್ಯಾ ಪ್ರವಾಸಾತ್ನಿ ಮಾಜ್ಯಾ ವರ್‍ತಿ ಯೆಲ್ಲೆ ಅಪಾಯ್ ಕವ್ಡೆ ಮನುನ್ ಮಿಯಾ ಸಾಂಗುಚೆ! ಪಾನಿ ಭರುನ್ ಯೆಲ್ಲೆ ಅಪಾಯ್, ಚೊರಾಂಚೆ ಅಪಾಯ್, ಮಾಜ್ಯಾಚ್ ದೆಸಾಚ್ಯಾ ಲೊಕಾನಿಕ್ನಾ ಅಪಾಯ್, ಡಂಗ್ಳಿಯಾತ್ನಿ ಅಪಾಯ್, ಸಮುಂದರಾತ್ ಅಪಾಯ್, ಘಾತ್ಕಿ ಭಾವಾ ಅನಿ ಭೆನಿಯಾಂಚೊ ಅಪಾಯ್, ಶಾರಾತ್ನಿ ಅಪಾಯ್.


ದಮಸ್ಕಾ ಮನ್ತಲ್ಯಾ ಶಾರಾತ್ ಕ್ರಿಸ್ತಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಕ್ನಿ ವಳ್ಕುನ್ ಬಾಯ್ಕಾಮಾನ್ಸಾ, ಘವ್ಮಾನ್ಸಾ ಮನುನ್ ಬಗಿನಸ್ತಾನಾ ಧರುನ್ ತೆಂಕಾ ಬಾಂದುನ್ ಜೆರುಜಲೆಮಾಕ್ ತೆಂಕಾ ಭಂದಿ ಕರುನ್ ಹಾನುಕ್ ಅಪ್ನಾಕ್ ಅಧಿಕಾರ್ ದಿಲ್ಲೊ ಹಾಯ್, ಮನುನ್ ಧಮಸ್ಕ್ ಶಾರಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಚಿಟ್ ಲಿವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್.


ಖಾಲ್ತಿ ಪಡಲ್ಯಾಕ್ನಾ ಸಾವ್ಲಾನ್ ಉಟುನ್ ಡೊಳೆ ಉಗಡ್ಲ್ಯಾನ್, ಖರೆ ತೆಕಾ ಕಾಯ್ಬಿ ದಿಸಿನಸಿ ತನ್ನಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ಲೊಕಾನಿ ತೆಕಾ ಹಾತಿಕ್ ಧರುನ್ ಧಮಸ್ಕಾಕ್ ನ್ಹೆಲ್ಯಾನಿ.


ಅನನಿಯ್ ಮನ್ತಲೊ ಜೆಜುಚೊ ಶಿಸಾ ಎಕ್ಲೊ ಧಮಸ್ಕಾತ್ ಹೊತ್ತೊ, ಧನಿಯಾನ್ ತೆಕಾ ಸಪ್ನಾತ್ ಅನನಿಯ್! ಮನುನ್ ಬಲ್ವುಲ್ಯಾನ್, ತನ್ನಾ ತೆನಿ “ಧನಿಯಾ, ಹೆಬಕ್ ಮಿಯಾ ಹಿತ್ತೆ ಹಾಯ್” ಮನುನ್ ಜವಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು