Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:4 - ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:4
12 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ ಘಾಟಲ್ಲ್ಯಾ ಪಾಯಾಚ್ಯಾ ಸಿವಾಯ್ ದುಸ್ರೊ ಪಾಯಾ ಕೊನ್‍ಬಿ ಘಾಲುಕ್ ಹೊಯ್ನಾ, ಜೆಜು ಕ್ರಿಸ್ತುಚ್ ತೊ ಪಾಯಾ.


ಎಕ್ಲೊಚ್ ದೆವ್ ಹಾಯ್, ಅನಿ ಮಾನ್ಸಾಕ್ನಿ, ಅನಿ ದೆವಾಕ್ ಎಕ್‍ಕ್ಡೆ ಕರ್‍ತಲೊ ತೊ ಮಾನುಸ್ ಎಕ್ಲೊಚ್ ತೊಚ್ ಕ್ರಿಸ್ತ್ ಜೆಜು ,


ಮಾಕಾ ತುಮಿ ಎಕ್ ಸಾಂಗಾ: ತುಮಿ ದೆವಾಚೊ ಆತ್ಮೊ ಖಾಯ್ದೊ ಕಾಯ್ ಸಾಂಗ್ತಾ ತೆ ಕರುನ್ ಜೊಡುನ್ ಘೆಟ್ಲ್ಯಾಶಿ, ಕಾಯ್ ಬರಿ ಖಬರ್ ಆಯ್ಕುನ್ ಅನಿ ತೆಚ್ಯಾ ವರ್‍ತಿ ವಿಶ್ವಾಸ್ ಕರುನ್ ಜೊಡುನ್ ಘೆಟ್ಲ್ಯಾಶಿ?


ಕಶ್ಯಾಕ್ ಮಟ್ಲ್ಯಾರ್ ಜೊ ಆತ್ಮೊ ದೆವಾನ್ ತುಮ್ಕಾ ದಿಲ್ಯಾನಾಯ್ ತೊ ತುಮ್ಕಾ ಗುಲಾಮ್ ಕರುಕ್ ನಾಹೊಲ್ಯಾರ್ ಭಿಂವ್ಕ್ ಕಾರನ್ ಹೊಯ್ನಾ; ಹೆಚ್ಯಾ ಬದ್ಲಾಕ್, ತೊ ಆತ್ಮೊ ತುಮ್ಕಾ ದೆವಾಚಿ ಪೊರಾ ಕರ್‍ತಾ, ಅನಿ ತ್ಯಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್, ಅಮಿ ದೆವಾಕ್ “ಬಾಬಾ! ಮಾಜ್ಯಾ ಬಾಬಾ!” ಮನುನ್ ಬಲ್ವುತಾಂವ್.


ಅಮ್ಕಾ ರಾಕ್ವನ್ ದಿತಲೊ ಜೆಜುಚ್, ತೆಚ್ಯಾ ನಾಂವಾಕ್ನಾ ನಸ್ತಾನಾ ಮಳ್ಬಾಚ್ಯಾ ಖಾಲ್ತಿ ಹ್ಯಾ ಜಗಾಚ್ಯಾ ಮಾನ್ಸಾತ್ನಿ ಹೊತ್ತ್ಯಾ ಖಚ್ಚ್ಯಾ ನಾವಾನ್ಬಿ ಅಮ್ಕಾ ರಾಕ್ವನ್ ಹೊಯ್ನಾ ಮಟ್ಲ್ಯಾನ್.


ಅನಿ ಫಿಡೆ ಬೊಲುನ್ಗೆತ್ ಜೆಜುನ್ “ತುಮಿ ತುಮ್ಚೆ ಖಾಯ್ದೆ ಪಾಳು ಸಾಟ್ನಿ ದೆವಾಚೆ ಖಾಯ್ದೆ ತಿರಸ್ಕಾರ್ ಕರ್‍ತಲ್ಯಾತ್ ಉಶಾರ್ ಹಾಸಿ!”ಮಟ್ಲ್ಯಾನ್


ಕ್ರಿಸ್ತಾಚಿ ಬರಿ ಖಬರ್ ಪರ್‍ಚಾರ್ ಕರುಕ್ ಮಿಯಾ ತ್ರೊವಾಸಾತ್ ಗೆಲ್ಲ್ಯಾ ತನ್ನಾ, ಥೈ ಕಾಮ್ ಸುರು ಕರುಕ್ ಧನಿಯಾನ್ ಮಾಕಾ ಬರೊ ಅವ್ಕಾಸ್ ದಿಲ್ಯಾನ್.


ಮಾಜೆ ಉಲ್ಲೆ ಪಿಶೆಪಾನ್ ತುಮಿ ಸೊಸುನ್ ಘೆಟ್ಲ್ಯಾಶಿ ಹೊಲ್ಯಾರ್ ದಯಾ ಕರುನ್ ಮಾಜೆ ಉಲ್ಲೆಶೆ ಸೊಸುನ್ ಘೆವ್ನ್ ಜಾವಾ.


ಮಿಯಾ ಮೆಸಿದೊನಿಯಾಕ್ ಜಾತಾನಾ ತಿಯಾ ಎಫೆಜಾತುಚ್ ರ್‍ಹಾ ಮನುನ್ ಮಿಯಾ ತುಕಾ ಮಾಗುನ್ ಘೆಟಲ್ಲೊ, ಉಲ್ಲಿ ಲೊಕಾ ಥೈ ಚುಕ್ ಶಿಕಾಪಾ ಲೊಕಾಕ್ನಿ ಶಿಕ್ವುಲ್ಯಾತ್ ತೆಂಕಾ ತೆ ಶಿಕಾಪ್ ಬಂದ್ ಕರಾ ಮನುನ್ ತಿಯಾ ಹುಕುಮ್ ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು