Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:8 - ದೆವಾಚಿ ಖರಿ ಖಬರ್

8 ತುಮ್ಚಿ ಸೆವಾ ಕರುಕ್ ದುಸ್ರ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚೆ ಪೈಸೆ ಘೆಟ್ಲೊ ಅನಿ ತೆಂಕಾ ಲುಟಿ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವುಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮ ಸೇವೆಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಸೇವೆಯನ್ನು ಮಾಡುವುದಕ್ಕಾಗಿ ನಾನು ಬೇರೆ ಸಭೆಗಳಿಂದ ಸಹಾಯವನ್ನು ಹೊಂದಿ, ಅವರಿಂದ ವಸೂಲಿ ಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:8
5 ತಿಳಿವುಗಳ ಹೋಲಿಕೆ  

ತುಮಿ ದಿಲ್ಲೆ ಸಗ್ಳ್ಯೆ ಮಾಕಾ ಎಪೆಪ್ರೊದಿಸಾನ್ ಹಾನುನ್ ದಿಲ್ಲ್ಯಾಸಾಟ್ನಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ಮಾಜ್ಯಾಕ್ಡೆ ಲೈ ಹಾಯ್, ತುಮ್ಚೊ ದಾನ್ ದೆವಾಕ್ ಭೆಟ್ವಲ್ಲೊ ಲೈ ಬರ್ಯ್ಯಾ ವಾಸೆಚಿ ಬಲಿ ಹೊವ್ನ್ ಹಾಯ್, ಹೆ ದೆವಾಕ್ ಮನಾಕ್ ಯೆತಲೆಬಿ ಹೊವ್ನ್ ಹಾಯ್.


ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ.


ಕಾಮ್ ಕರುನ್ ಅಮ್ಚ್ಯಾ ಸ್ವತಾಚಿ ಪೊಟಾ ಭರುನ್ ಘೆತಾಂವ್. ಅಮ್ಚ್ಯಾ ವೈರ್ ಸರಾಪ್ ಮಾಗ್ತಲ್ಯಾಕ್ನಿ ಬರೆ ಮಾಗುನ್ ಆಶಿರ್ವಾದ್ ದಿತಾಂವ್, ಅಮ್ಕಾ ಗಾವ್ತಲೊ ತರಾಸ್ ಖುಶಿನ್ ಸೊಸ್ತಾಂವ್.


ನಾ ಹೊಲ್ಯಾರ್ ಬಾರ್ನಾಬಾಸಾಕ್ ಅನಿ ಮಾಕಾ ಎವ್ಡೆಚ್ ಕಾಮಾ ಕರುನ್ ಜಿವನ್ ಸಾರುಚೆ ಮನುನ್ ಹುಕುಮ್ ದಿಲ್ಲೊ ಹಾಯ್ ಕಾಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು