2 ಕೊರಿಂಥದವರಿಗೆ 12:15 - ದೆವಾಚಿ ಖರಿ ಖಬರ್15 ಮಿಯಾ ತುಮ್ಚ್ಯಾಸಾಟ್ನಿ ಮಾಜೆ ಮನುನ್ ಹೊತ್ತೆ ಸಗ್ಳೆ ಖರ್ಚ್ ಕರ್‍ತಾ ಅನಿ ಮಾಜೊ ಜಿವ್ ಸೈತ್ ತುಮ್ಚ್ಯಾಸಾಟ್ನಿ ಕರಗ್ತಾ. ಮಿಯಾ ತುಮ್ಚೊ ಎವ್ಡೊ ಪ್ರೆಮ್ ಕರ್ತನಾ ತುಮಿ ಮಾಜೊ ಕಮ್ಮಿ ಪ್ರೆಮ್ ಕರುಚೆ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ? ಅಧ್ಯಾಯವನ್ನು ನೋಡಿ |