2 ಕೊರಿಂಥದವರಿಗೆ 12:17 - ದೆವಾಚಿ ಖರಿ ಖಬರ್17 ಮಿಯಾ ತುಮ್ಚಾಡ್ಕೆ ಧಾಡಲ್ಲ್ಯಾ ಎಕ್ ಮಾನ್ಸಾ ವೈನಾ ತುಮ್ಚ್ಯಾ ವೈನಾ ಕಾಯ್ಬಿ ಫಾಯ್ದೊ ಕಾಡುನ್ ಘೆವ್ಕ್ ಬಗಟ್ಲಾ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಹಾಗೇನಾದರೂ ವಂಚಿಸಿದ್ದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ? ಅಧ್ಯಾಯವನ್ನು ನೋಡಿ |