Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:18 - ದೆವಾಚಿ ಖರಿ ಖಬರ್

18 ತುಮ್ಚ್ಯಾಕ್ಡೆ ಯೆವ್ಕ್ ಮಿಯಾ ತಿತಾಕ್ ಸಾಂಗಲ್ಲೊ ಅನಿ ತೆಚ್ಯಾ ವಾಂಗ್ಡಾ ಅನಿಎಕ್ ಭಾವಾಕ್ ಮಿಯಾ ಧಾಡಲ್ಲೊ. ತಿತಾನ್ ತುಮ್ಚೊ ಕಾಯ್ ಫಾಯ್ದೊ ಘೆಟ್ಲ್ಯಾನ್? ತೊ ಅನಿ ಮಿಯಾ ಎಕುಚ್ ಮನಾನ್ ಚಲುಕ್‌ನಾವ್ ಕಾಯ್? ಅಮ್ಚಿ ಚಾಲ್ ಕಾಯ್ ಎಕುಚ್ ನಮುನ್ಯಾಚಿ ಹೊವ್ಕ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಬಳಿಗೆ ಹೋಗುವದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನಷ್ಟೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ; ನಾವಿಬ್ಬರೂ ಒಬ್ಬ ಆತ್ಮನಿಂದಲೇ ಪ್ರೇರಿತರಾಗಿ ಒಂದೇ ಹೆಜ್ಜೆಜಾಡಿನಲ್ಲಿ ನಡೆಯಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:18
13 ತಿಳಿವುಗಳ ಹೋಲಿಕೆ  

ತೆಚೆಸಾಟ್ನಿ ತಿತಾನ್ ಪಯ್ಲೆಚ್ ತುಮ್ಚ್ಯಾ ಮದ್ದಿ ಸುರು ಕರಲ್ಲೆ ತೆ ದಾನ್ ಗೊಳಾ ಕರ್‍ತಲೆ ಕಾಮ್ ತೆನಿಚ್ ಜಾವ್ನ್ ಪುರಾ ಕರುಚೆ ಮನುನ್ ತೆಕಾ ಜಬರ್ದಸ್ತಿ ಕರ್‍ಲಾ.


ಅಮ್ಚ್ಯಾ ಬಾಬಾ ಅಬ್ರಾಹಾಮಾನ್ ತೆನಿ ಸುನ್ನತ್ ಹೊವ್ಲ್ಯಾ ಅದ್ದಿ ಧರಲ್ಲ್ಯಾ ವಿಶ್ವಾಸಾಚ್ಯಾ ವಾಟೆನ್ ತೆನಿ ಚಲ್ತ್ಯಾತ್ ತಸೆಮನುನ್ ತೊ ಸುನ್ನತ್‍ ಕರುನ್ ಘೆಟಲ್ಲ್ಯಾಂಚೊಬಿ ಅನಿ ಸುನ್ನತ್ ಕರುನ್ ಘೆಯ್ನಸಲ್ಲ್ಯಾಂಚೊಬಿ ಆತ್ಮಿಕ್ ಬಾಬಾ ಹೊವ್ನ್ ಹಾಯ್.


ಹೆಚ್ಯಾ ಸಾಟ್ನಿ ಬಲ್ವುನ್ ಹೊಲಾ ಕ್ರಿಸ್ತಾನ್ ಬಿ ತುಮ್ಚ್ಯಾ ಸಾಟ್ನಿ ಕಸ್ಟ್ ಹೊವ್ನ್ ಹಾಯ್ ತೆಚ್ಯಾ ಸಾಟ್ನಿ ತುಮಿ ತೆಚ್ಯಾ ಸಾರ್ಕೆ ಚಲುಚೆ ಕ್ರಿಸ್ತಾಚ್ಯಾ ಸಾರ್ಕೆಚ್ ಕರುಚೆ.


ಖರೆ ಧೈರ್ ಚುಕಲ್ಲ್ಯಾಕ್ನಿ ಬಳ್ ದಿತಲ್ಯಾ ದೆವಾನ್, ತಿತಾಚ್ಯಾ ಯೆನ್ಯಾಚ್ಯಾ ವೈನಾ ಅಮ್ಕಾ ಸಮಾದಾನ್ ದಿಲ್ಯಾನ್.


ತುಮ್ಚ್ಯಾ ಮನಾತ್ನಿ ಅಮ್ಕಾ ಜಾಗೊ ದಿವಾ. ಅಮಿ ಕೊನಾಕುಚ್ ಅನ್ನ್ಯಾಯ್ ಕರುಕ್ನಾವ್. ಕೊನಾಕ್‍ಬಿ ವಾಯ್ಟ್ ಕರುಕ್ನಾವ್, ನಾಹೊಲ್ಯಾರ್ ಕೊನಾ ವೈನಾಬಿ ಫಾಯ್ದೊ ಘೆವ್ಕ್ ಬಗುಕ್‍ನಾಂವ್.


ತರ್ ತುಮ್ಕಾ ಖಲೆ ಪಾಜೆ? ಮಿಯಾ ತುಮ್ಚ್ಯಾಕ್ಡೆ ಬೆತ್ತಾಚಿ ಖಾಟಿ ಘೆವ್ನ್ ಯೆವ್ಚೆ ಕಾಯ್? ಪ್ರೆಮಾನ್ ಅನಿ ಥಂಡ್ ಮನಾನ್ ಯೆವ್ಚೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು