Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:3 - ದೆವಾಚಿ ಖರಿ ಖಬರ್

3 ಮಿಯಾ ಅನಿ ಎಗ್ದಾ ಸಾಂಗ್ತಾ,ಎಕ್ ಮಾನ್ಸಾಕ್ ಮಿಯಾ ವಳಕ್ತಾ ಚೆವ್ದಾ ವರ್ಸಾಂಚ್ಯಾ ಅದ್ದಿ ತೆಕಾ ತಿನ್ವ್ಯಾ ಸರ್‍ಗಾರ್ ವೊಡುನ್ ಘೆವ್ನ್ ಹೊಲ್ಲೆ. ಹೆ ಆಂಗಾ ಸಮೆತ್ ಹೊಲೆ ಕಾಯ್ ಆಂಗ್ ನಸ್ತಾನಾಚ್ ಹೊಲೆ ತೆ ಮಾಕಾ ಗೊತ್ತ್ ನಾ; ತೆ ದೆವಾಕುಚ್ ಗೊತ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3-4 ಅವನು ಪರದೈಸಿ ತನಕ ಒಯ್ಯಲ್ಪಟ್ಟು ಮನುಷ್ಯರಿಂದ ಉಚ್ಚರಿಸಲೂ, ಆಡಲೂ ಬಾರದಂತಹ ಮಾತುಗಳನ್ನು ಕೇಳಿದನೆಂದೂ ಬಲ್ಲೆನು. ಆ ಸಮಯದಲ್ಲಿ ಆತನು ದೇಹಸಹಿತನಾಗಿದ್ದನೋ ಅಥವಾ ದೇಹರಹಿತನಾಗಿದ್ದನೋ ನಾನರಿಯೆನು, ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಪರಂಧಾಮಕ್ಕೆ ಒಯ್ಯಲ್ಪಟ್ಟನೆಂಬುದು ನಿಶ್ಚಯ. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯರು ನುಡಿಯಲಶಕ್ಯವಾದ ಹೇಳಬಾರದ ಮಾತುಗಳನ್ನು ಕೇಳಿದನೆಂದು ಬಲ್ಲೆನು; ಆ ಸಮಯದಲ್ಲಿ ಅವನು ದೇಹ ಸಹಿತನಾಗಿದ್ದನೋ ದೇಹರಹಿತನಾಗಿದ್ದನೋ ನಾನರಿಯೆ, ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3-4 ಈ ವ್ಯಕ್ತಿಯು ಪರದೈಸಿಗೆ ಒಯ್ಯಲ್ಪಟ್ಟದ್ದು ನನಗೆ ಗೊತ್ತಿದೆ. ಅವನು ನುಡಿಯಲಶಕ್ಯವಾದ ಮತ್ತು ಹೇಳಕೂಡದಂಥ ಮಾತುಗಳನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಅನುಭವ ದೇಹಸಹಿತನಾಗಿಯೋ, ದೇಹರಹಿತನಾಗಿಯೋ ಇದು ನನಗೆ ಗೊತ್ತಿಲ್ಲ. ದೇವರಿಗೇ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:3
3 ತಿಳಿವುಗಳ ಹೋಲಿಕೆ  

ಜೆಜುನ್ ತೆಕಾ “ಮಿಯಾ ತುಕಾ ಖರೆಚ್ ಸಾಂಗ್ತಾ ಆಜುಚ್ ತಿಯಾ ಮಾಜೆ ವಾಂಗ್ಡಾ, ವೈಕುಂಟಾತ್ ರ್‍ಹಾತೆ!” ಮನುನ್ ಸಾಂಗಟ್ಲ್ಯಾನ್.


ತೆ ಕಶ್ಯಾಕ್? ಮಿಯಾ ತುಮ್ಚೊ ಪ್ರೆಮ್ ಕರಿನಾ ಮನುನ್ ಹೊಲೆ ಕಾಯ್? ಮಿಯಾ ತುಮ್ಚೊ ಪ್ರೆಮ್ ಕರ್‍ತಾ ಮನುನ್ ದೆವಾಕ್ ಗೊತ್ತ್ ಹಾಯ್.


ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಸಲ್ಲ್ಯಾ ಎಕ್ ಮಾನ್ಸಾಕ್ ಮಿಯಾ ವಳಕ್ತಾ ಚೆವ್ದಾ ವರ್ಸಾಂಚ್ಯಾ ಅದ್ದಿ ತೆಕಾ ತಿನ್ವ್ಯಾ ಸರ್‍ಗಾರ್ ವೊಡುನ್ ಘೆವ್ನ್ ಹೊಲ್ಲೆ. ಹೆ ಆಂಗಾ ಸಮೆತ್ ಹೊಲೆ ಕಾಯ್ ಆಂಗ್ ನಸ್ತಾನಾಚ್ ಹೊಲೆ ತೆ ಮಾಕಾ ಗೊತ್ತ್ ನಾ; ತೆ ದೆವಾಕುಚ್ ಗೊತ್ತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು