Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:1 - ದೆವಾಚಿ ಖರಿ ಖಬರ್

1 ಅತ್ತಾ ತಿನ್ಸೆ ಪಟಿ ಮಿಯಾ ತುಮ್ಚ್ಯಾಕ್ಡೆ ಯೆತಲೊ ಹಾಂವ್ " ದೊಗ್ಯಾಂಚಿ ನಾಹೊಲ್ಯಾರ್ ತಿಗಾಂಚೆ ಸಾಕ್ಷಿ ವೈನಾ ಅಪ್ಪಾದ್ ತಿರ್ಮಾನ್ ಹೊವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:1
11 ತಿಳಿವುಗಳ ಹೋಲಿಕೆ  

ಜರ್ ತೊ ತುಮಿ ಸಾಂಗಟಲ್ಲ್ಯಾ ಗೊಸ್ಟಿಕ್ ಆಯ್ಕಿನಸ್ಲ್ಯಾರ್ ತರ್ ಎಕ್ ದೊಗೆ ಜಾನಾಕ್ನಿ ತುಮ್ಚ್ಯಾ ವಾಂಗ್ಡಾ ಬಲ್ವುನ್ ಘೆವ್ನ್ ಜಾಂವಾ, ಅನಿ ತೆಕಾ ಸಾಂಗಾ, ಕಶ್ಯಾಕ್ ಮಟ್ಲ್ಯಾರ್, ಖಲ್ಯಾಬಿ ಚುಕೆಕ್ ದೊಗೆ ಜಾನಾ ಸಾಕ್ಷಿ ರ್‍ಹಾಲ್ಯಾರ್ ತಿ ಚುಕ್ ಖರಿ ಮನುನ್ ಮಾನುನ್ ಘೆವ್ಕ್ ಹೊತಾ. ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ.


ತುಮ್ಕಾ ಬೆಟ್ ದಿವ್ಚಿ ಮನುನ್ ಮಿಯಾ ಅತ್ತಾ ತಿನ್ವೆ ಪಟಿ ತಯಾರ್ ಹೊಲಾ. ಖರೆ ಯೆಲ್ಯಾರ್ ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ಮಾಕಾ ಮನ್ ನಾ. ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಮನುನ್ ಹೊತ್ತೆ ಮಾಕಾ ಕಾಯ್ಬಿ ನಕ್ಕೊ, ಮಾಕಾ ತುಮಿ ಪಾಜೆ. ಪೊರಾನಿ ಬಾಯ್ ಬಾಬಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ ನ್ಹಯ್, ಬಾಯ್ ಬಾಬಾನಿ ಪೊರಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು