2 ಕೊರಿಂಥದವರಿಗೆ 13:11 - ದೆವಾಚಿ ಖರಿ ಖಬರ್11 ಆಕ್ರಿಕ್ ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ತುಮ್ಕಾ ವಿದಾಯ್ ಮನ್ತಾ, ಸಂಪುರ್ನತಾ ಜೊಡುಕ್ ರಾಬಾ. ಮಾಜ್ಯಾ ಗೊಸ್ಟಿಯಾ ಆಯ್ಕಾ, ಎಕ್ ಮನಾಚೆ ಹೊವಾ, ಸಮಾದಾನ್ ಹುಡ್ಕಾ, ತನ್ನಾ ಪ್ರೆಮಾಚೊ ಅನಿ ಶಾಂತಿಚೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.