2 ಕೊರಿಂಥದವರಿಗೆ 13:12 - ದೆವಾಚಿ ಖರಿ ಖಬರ್12 ಪ್ರೆಮಾನ್ ಯಾಂಗ್ ಮಾರುನ್ ತುಮಿ ಪವಿತ್ರ್ ಉಪ್ಪಾ ದಿವಾ ಅನಿ ಎಕಾಮೆಕಾಕ್ನಿ ನಮಸ್ಕಾರ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ಒಬ್ಬರನ್ನೊಬ್ಬರು ವಂದಿಸುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ. ದೇವರ ಪವಿತ್ರ ಜನರೆಲ್ಲರೂ ನಿಮಗೆ ವಂದನೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿ |