2 ಕೊರಿಂಥದವರಿಗೆ 13:9 - ದೆವಾಚಿ ಖರಿ ಖಬರ್9 ಅಮಿ ಬಳನಸಲ್ಲೆ ಅನಿ ತುಮಿ ತಾಕ್ತಿಚೆ ರ್‍ಹಾಲ್ಯಾರ್‍ಬಿ ಅಮ್ಕಾ ಕುಶಿಚ್! ತುಮಿ ಸಂಪುರ್ನ್ ಹೊಲ್ಯಾರ್ ಫಿರೆ ಮನ್ತಲಿಚ್ ಮಾಜಿ ಮಾಗ್ನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ. ಅಧ್ಯಾಯವನ್ನು ನೋಡಿ |