2 ಕೊರಿಂಥದವರಿಗೆ 2:1 - ದೆವಾಚಿ ಖರಿ ಖಬರ್1 ತಸೆ ಮನುನ್ ತುಮ್ಚ್ಯಾ ದುಕ್ಕಾತ್ ತುಮ್ಕಾ ಭೆಟ್ತಲೆ ನಕ್ಕೊ ಮನುನ್ ಮಿಯಾ ನಿರ್ದಾರ್ ಕರ್‍ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೀಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು ನಿಮಗೆ ವೇದನೆಯನ್ನು ಉಂಟುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆನು. ಅಧ್ಯಾಯವನ್ನು ನೋಡಿ |
ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.