Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:16 - ದೆವಾಚಿ ಖರಿ ಖಬರ್

16 ನಾಸಾಕ್ ಜಾತಲ್ಯಾಕ್ನಿ ಅಮಿ ಮರಾನ್ ಹಾನ್ತಲಿ ಬುರ್ಶಿ ವಾಸ್ ಹೊವ್ನಗೆತ್ ಜಾತಾವ್, ಖರೆ ಜಿವ್ ರಾಕ್ತಲ್ಯಾಕ್ನಿ ಜಿವ್ ದಿತಲಿ ಬರಿ ವಾಸ್ ದಿವ್ನಗೆತ್ ಜಾತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:16
9 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್, “ಮಿಯಾ ನ್ಯಾಯ್ ನಿರ್‍ನಯ್ ಕರುಕ್ ಮನುನ್ ಹ್ಯಾ ಜಗಾತ್ ಯೆಲಾ, ತೆಚೆಸಾಟ್ನಿ ಕುಡ್ಡ್ಯಾನಿ ಬಗುಕ್ ಪಾಜೆ ಅನಿ ಜೆ ಕೊನಾಕ್ ದಿಸ್ತಾ ತೆನಿ ಕುಡ್ಡೆ ಹೊವ್ಕ್ ಪಾಜೆ” ಮಟ್ಲ್ಯಾನ್.


ಸಿಮಾವಾನ್ ತೆಂಕಾ ಆಶಿರ್ವಾದ್ ದಿಲ್ಯಾನ್‍, ಅನಿ ಮರಿಕ್, ಹ್ಯೊ ಪೊರ್ ದೆವಾನ್ ಧಾಡಲ್ಲಿ ಎಕ್ ವಳಕ್ ಹೊತಾ ಇಸ್ರಾಯೆಲಾತ್ಲ್ಯಾ ಸುಮಾರ್ ಲೊಕಾಕ್ನಿ ಪಡುಕ್ ಅನಿ ಉಟುಕ್, ಕಾರನ್ ಹೊತಾ. ಖರೆ ಸುಮಾರ್ ಲೊಕಾ ಹೆಚ್ಯಾ ವಿಶಯಾತ್ ಹುರ್‍ಪಾಟಿ ಬೊಲ್ತ್ಯಾತ್.


ಹೊಲ್ಯಾರ್ಬಿ ಮಿಯಾ ಅತ್ತಾ ಕಾಯ್ ತರ್ ಹೊವ್ನ್ ಹಾವ್ ಮಟ್ಲ್ಯಾರ್ ತೆ ದೆವಾಚ್ಯಾ ಕುರ್ಪೆಚ್ಯಾ ವೈನಾಚ್ ಹೊಲಾ. ತೆನಿ ದಿಲ್ಲಿ ತಿ ಕುರ್ಪಾ ಮಾಜ್ಯಾ ಭುತ್ತುರ್ ಕಾಯ್ಬಿ ಫಾಯ್ದ್ಯಾಕ್ ಪಡಿನಸಲ್ಲಿ ಹೊವ್ನ್ ಜಾವ್ಕ್ ನಾ. ಖರೆಚ್ ಸಾಂಗುಚೆ ಹೊಲ್ಯಾರ್, ಹುರಲ್ಲ್ಯಾ ಅಪೊಸ್ತಲಾಂಚ್ಯಾನ್ಕಿ ಜಾಸ್ತಿ ಮಿಯಾ ಮ್ಹಿನತ್ ಕರುನ್ ರಾಬ್ಲಾ.


ಮಿಯಾ ಎಕ್ ಪಿಶ್ಯಾ ಸರ್ಕೊ ಬೊಲ್ತಾ, ಖರೆ ಮಾಕಾ ಪಿಸೊ ಹೊಯ್ ಸರ್ಕೊ ಕರಲ್ಲೆ ತುಮಿಚ್. ಮಾಜ್ಯಾ ವಿಶಯಾತ್ ಅಭಿಮಾನ್ ಬೊಲ್ತಲೆ ಹೊತ್ತೆ, ಮಿಯಾ ಕಾಯ್ಬಿ ನ್ಹಯ್ ಹೊಲ್ಯಾರ್ ಬಿ ತ್ಯಾ ಮೊಟ್ಯಾ ಅಪೊಸ್ತಲಾಂಚ್ಯಾ ಇದ್ರಾಕ್ ಮಿಯಾ ಕಮಿ ನ್ಹಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು