2 ಕೊರಿಂಥದವರಿಗೆ 2:2 - ದೆವಾಚಿ ಖರಿ ಖಬರ್2 ಮಿಯಾ ತುಮ್ಕಾ ದುಕ್ಕಾತ್ ಘಾಟ್ಲ್ಯಾರ್ ತುಮ್ಚ್ಯಾ ಸಿವಾಯ್ ಮಾಕಾ ಸಮಾದಾನ್ ಸಾಂಗ್ತಲೊ ದುಸ್ರೊ ಕೊನ್ ಹಾಯ್? ಮಾಜ್ಯಾ ವೈನಾ ದುಕ್ಕಾತ್ ಪಡಲ್ಲೆ ತುಮಿಚ್ ಮಾಕಾ ಸಮಾದಾನ್ ಸಾಂಗುಕ್ ಪಾಜೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನೇ ನಿಮ್ಮನ್ನು ದುಃಖಪಡಿಸಿದೆನಾದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ನಿಮ್ಮನ್ನು ದುಃಖಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿದ್ದಾರೆ? ನನ್ನಿಂದ ದುಃಖ ಹೊಂದಿದವರೇ ಹೊರತು ಬೇರೆ ಯಾರೂ ಇಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಿಮ್ಮನ್ನು ದುಃಖಗೊಳಿಸಿದರೆ, ನನ್ನನ್ನು ಸಂತೋಷಗೊಳಿಸುವವರು ಯಾರು? ನನ್ನಿಂದ ದುಃಖಿತರಾದ ನೀವು ಮಾತ್ರ ನನ್ನನ್ನು ಸಂತೋಷಪಡಿಸಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನೇ ನಿಮ್ಮನ್ನು ದುಃಖಪಡಿಸಿದರೆ, ನಾನು ದುಃಖಪಡಿಸಿದ ನಿಮ್ಮನ್ನಲ್ಲದೆ ನನ್ನನ್ನು ಆನಂದಪಡಿಸುವವರು ಬೇರೆ ಯಾರಿದ್ದಾರೆ? ಅಧ್ಯಾಯವನ್ನು ನೋಡಿ |