2 ಕೊರಿಂಥದವರಿಗೆ 2:5 - ದೆವಾಚಿ ಖರಿ ಖಬರ್5 ತುಮ್ಚ್ಯಾತ್ಲೆ ಕೊನ್‌ಬಿ ಕೊನಾಕ್‌ಬಿ ದುಕ್ಕಾಕ್ ಕಾರನ್ ದಿಲ್ಲೆ ರ್‍ಹಾಲ್ಯಾರ್ ತೆಚ್ಯಾ ವೈನಾ ಮಾಕಾ ನ್ಹಯ್ ತುಮ್ಕಾ ಸಗ್ಳ್ಯಾಕ್ನಿಬಿ ದುಕ್ಕ್ ಹೊಯ್ ಸಾರ್ಕೊ ಕರ್ತಾ,. ಹೆಚ್ಯಾ ವಿಶಯಾತ್ ಮೊಟೆ ಕರುನ್ ಸಾಂಗುಕ್ ಮಿಯಾ ಚಿಂತಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಬ್ಬನು ದುಃಖವನ್ನುಂಟುಮಾಡಿದ್ದಾನಾದರೆ, ಅವನು ಹಾಗೆ ಮಾಡಿದ್ದು ನನಗೊಬ್ಬನಿಗೇ ಅಲ್ಲ. ಒಂದು ವಿಧದಲ್ಲಿ ನಿಮಗೆಲ್ಲರಿಗೂ ಸಹ ದುಃಖವನ್ನುಂಟುಮಾಡಿದ್ದಾನೆ. ಅವನ ಮೇಲೆ ಹೆಚ್ಚು ಕಠಿಣನಾಗಿರಲು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದುಃಖವನ್ನು ಉಂಟುಮಾಡಿರುವವನೊಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹು ಜನರನ್ನೂ ದುಃಖಪಡಿಸಿದ್ದಾನೆ; ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮ ಸಭೆಯ ಒಬ್ಬನು ದುಃಖವನ್ನು ಉಂಟುಮಾಡಿದ್ದು ನನಗಲ್ಲ. ಒಂದಲ್ಲ ಒಂದು ರೀತಿಯಲ್ಲಿ ಅವನು ನಿಮ್ಮೊಲ್ಲರಿಗೂ ದುಃಖವನ್ನು ಉಂಟುಮಾಡಿದ್ದಾನೆ. (ಅದು ತನ್ನ ವಾಸ್ತವ ಸ್ಥಿತಿಗಿಂತ ಹೆಚ್ಚು ಕೆಟ್ಟದ್ದಾಗಿ ಕಾಣುವಂತೆ ಮಾಡಲು ನನಗೆ ಇಷ್ಟವಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮಲ್ಲಿ ಯಾರಾದರೂ ನನ್ನನ್ನು ದುಃಖಪಡಿಸಿದರೆ, ಅವನು ನನ್ನನ್ನು ಮಾತ್ರವೇ ದುಃಖ ಪಡಿಸದೆ, ಒಂದು ವಿಧದಲ್ಲಿ ನಿಮ್ಮೆಲ್ಲರನ್ನೂ ದುಃಖಪಡಿಸಿದ್ದಾನೆ. ಅವನ ಮೇಲೆ ಬಹಳ ಕಠಿಣನಾಗಿರಲು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿ |