2 ಕೊರಿಂಥದವರಿಗೆ 3:10 - ದೆವಾಚಿ ಖರಿ ಖಬರ್10 ಖರೆಬಿ ಹ್ಯಾ ಪರ್‌ಜಳಾಚ್ಯಾ ಇದ್ರಾಕ್ ಅದ್ದಿ ಪರ್‌ಜಳ್ ಮನುನ್ ಹೊತ್ತೆ ತೆ ಅತ್ತಾ ಪರ್‌ಜಳ್ ನಸಲ್ಲ್ಯಾ ಸರ್ಕೆ ಹೊಲಾ ಮನುನ್ ಅಮ್ಕಾ ದಿಸ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಹಳೆ ಸೇವೆಯು ಮಹಿಮೆಯನ್ನು ಹೊಂದಿತ್ತು. ಆದರೆ ಅದು ಹೊಸ ಸೇವೆಯ ಎದುರಿನಲ್ಲಿ ಮಹಿಮೆಯಿಲ್ಲದ್ದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ. ಅಧ್ಯಾಯವನ್ನು ನೋಡಿ |