Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:4 - ದೆವಾಚಿ ಖರಿ ಖಬರ್

4 ಅಮಿ ಹೆ ಸಾಂಗ್ತಾವ್ ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾ ವೈನಾ ದೆವಾ ವೈರ್ ಅಮ್ಕಾ ವಿಶ್ವಾಸ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕ್ರಿಸ್ತಯೇಸುವಿನ ಮುಖಾಂತರ ನಮಗೆ ದೇವರಲ್ಲಿ ಇಂಥ ಭರವಸೆ ಇರುವುದರಿಂದಲೇ ಇದನ್ನು ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಈ ಸಂಗತಿಗಳನ್ನು ಹೇಳಬಲ್ಲೆವು; ಏಕೆಂದರೆ ನಾವು ಕ್ರಿಸ್ತನ ಮೂಲಕ ದೇವರ ಸನ್ನಿಧಿಯಲ್ಲಿ ಭರವಸದಿಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕ್ರಿಸ್ತ ಯೇಸುವಿನ ಮೂಲಕ ದೇವರ ಮುಂದೆ ನಮಗೆ ಅಂಥಾ ಭರವಸೆಯು ಇರುವುದರಿಂದ ನಾವು ಹಾಗೆ ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:4
5 ತಿಳಿವುಗಳ ಹೋಲಿಕೆ  

ಅಮ್ಕಾ ಜೆಜುಚ್ಯಾ ವೈರ್ ಹೊತ್ತ್ಯಾ ವಿಶ್ವಾಸಾ ವೈನಾ ಅಮಿ ಧರ್ಯ್ಯಾನ್, ಅನಿ ಬರೊಸ್ಯಾನ್ ದೆವಾಕ್ಡೆ ಜಾವ್ಕ್ ಹೊಲೆ.


ಹೆ ಬರೆ ಕಾಮ್ ತುಮ್ಚ್ಯಾ ಮದ್ದಿ ಶುರು ಕರಲ್ಲೆ ತೆ, ಚಾಲ್ವುನ್ ಘೆವ್ನ್ ಜೆಜು ಕ್ರಿಸ್ತ್ ಯೆಯ್ ಪತರ್ ಪುರಾ ಕರುನ್ ಸಾರ್‍ತಾ ಮನ್ತಲೊ ಬರೊಸೊ ಮಾಕಾ ಹಾಯ್.


ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ.


ಖರೆ ದೆವಾಕ್ ಧನ್ಯವಾದ್; ತೊ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ಅಪ್ನಾಚ್ಯಾ ಜಿಕೆಚ್ಯಾ ಮೆರ್ವನ್ಗಿತ್ ಚಾಲ್ವುತಾ ಅನಿ ಅಮ್ಚ್ಯಾ ವೈನಾ ಕ್ರಿಸ್ತಾಚ್ಯಾ ವಳ್ಕಿಚಿ ಬರಿ ವಾಸ್ ಸಗ್ಳ್ಯಾಕ್ಡೆ ಫರ್ಗಟಿ ಸಾರ್ಕೆ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು