2 ಕೊರಿಂಥದವರಿಗೆ 3:8 - ದೆವಾಚಿ ಖರಿ ಖಬರ್8 ಅಶೆ ರ್‍ಹಾತಾನಾ ಆತ್ಮ್ಯಾಚ್ಯಾ ಕಾಮಾಕ್ನಿ ಸಮಂದ್ ಪಡಲ್ಲಿ ಮಹಿಮಾ ಕವ್ಡಿ ಅಸಿಲ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೀಗಿರಲಾಗಿ ಪವಿತ್ರಾತ್ಮನ ಸಂಬಂಧವಾದ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು? ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.
ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ!