Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:11 - ದೆವಾಚಿ ಖರಿ ಖಬರ್

11 ಜೆಜುಚೊ ಜಿವ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ದಿಸುನ್ ಯೆವ್‍ಸಾಟ್ನಿ ಅಮ್ಚ್ಯಾ ಜಿವನಾಚ್ಯಾ ಹರ್ ಎಕ್ ದಿಸಿ ಜೆಜುಸಾಟ್ನಿ ಮರ್ನಾಚ್ಯಾ ಪರಿಸ್ತಿತಿತ್ ಅಮ್ಕಾಚ್ ಅಮಿ ಸೊಡುನ್ ಸೊಡ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:11
11 ತಿಳಿವುಗಳ ಹೋಲಿಕೆ  

ಜಿಮ್ನಿತ್ನಾ ಯೆಲ್ಲ್ಯಾ ತನ್ನಾ ತೆಕಾ ಜಿಮ್ನಿತ್ನಾ ಯೆಲ್ಲ್ಯಾಚೊ ರುಪ್ ಕಸೊ ರ್‍ಹಾತಾ, ತಸೆಚ್ ಸರ್ಗಾ ವೈನಾ ಯೆಲ್ಲ್ಯಾ ಮಾನ್ಸಾಚೊ ರುಪ್‍ಬಿ ಅಮ್ಕಾ ರ್‍ಹಾತಾ.


ಪವಿತ್ರ್ ಪುಸ್ತಕ್ ಮನ್ತಾ, “ತುಜೆಸಾಟ್ನಿ ಅಮಿ ಕನ್ನಾಬಿ ಮರ್‍ನಾಚ್ಯಾ ಅಪಾಯಾತ್ ಹಾಂವ್; ಅಮ್ಕಾ ಕಾತ್ರುನ್ ನ್ಹೆತಲ್ಯಾ ಬಕ್ರ್ಯಾ ಸರ್ಕೆ ಮನುನ್ ಘೆತ್ಯಾತ್.”


ಹ್ಯಾ ಜಗಾಚ್ಯಾ ಬಿರಾಡಾತ್ ರ್‍ಹಾತಾನಾ, ಅಮಿ ಉಸ್ಕಾರ್ತಾವ್ ಅನಿ ಚಿಂತೆನ್ ಭರುನ್ ರ್‍ಹಾತಾಂವ್. ಜಾಲ್ಯಾರ್ಬಿ ಅಮ್ಕಾ ಆಮ್ಚೆ ಆಂಗ್ ನಾಗ್ಡೆ ಕರಲ್ಲೆ ಬಗುಕ್ ನಕ್ಕೊ; ಅಮ್ಚ್ಯಾ ವರ್‍ತಿ ನ್ಹವೆ ನೆಸಾಪ್ ನೆಸುಕ್ ಮಟ್ಲ್ಯಾರ್ ಸರ್ಗಾಚೆ ನೆಸಾಪ್, ತೆ ನಾಸ್ ಹೊತಲೆ ಬದ್ಲುನ್ ಶಾಶ್ವತ್ ಜಿವನ್ ಹೊವ್ನ್ ಬದಲ್ತಾ, ತೆ ನೆಸುಚೆ ಮನ್ತಲಿಚ್ ಅಮ್ಚಿ ಆಶಾ.


ಭಾವಾನು ಅನಿ ಭೆನಿಯಾನು, ದಿಸಾನ್ ದಿಸ್ ಮಿಯಾ ಮಾಕಾಚ್ ಮರ್ನಾಚ್ಯಾ ಅಪಾಯಾತ್ ಘಾಲ್ತಾ ಅನಿ ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ವೈನಾ ತುಮ್ಚ್ಯಾ ವಿಶಯಾತ್ ಮಾಕಾ ಅಭಿಮಾನ್ ಹೊತಾ. ತಸೆ ಮನುನ್ ಮಿಯಾ ಹೆ ಘಟ್‍ಪಾನಾನ್ ಸಾಂಗುಕ್ ಲಾಗ್ಲಾ.


ಜೆಜುಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲೊ ದೆವಾಚೊ ಆತ್ಮೊ ತುಮ್ಚ್ಯಾ ಭುತ್ತುರ್ ರ್‍ಹಾತಾ ಹೊಯ್ ಜಾಲ್ಯಾರ್, ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ಟಲ್ಲೊ ಹ್ಯೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರುನ್ ಹೊತ್ತ್ಯಾ ತ್ಯಾ ಆತ್ಮ್ಯಾಚ್ಯಾ ಹಾಜರ್‍ಪಾನಾಚ್ಯಾ ವೈನಾ ತುಮ್ಚ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾಕ್ನಿಬಿ ತೊ ಜಿವ್ ದಿತಾ.


ಜೆಜುಚೊ ಜಿವ್ ಅಮ್ಚ್ಯಾ ಆಂಗಾನ್ ದಿಸುನ್ ಯೆವ್‍ಸಾಟ್ನಿ ತೆಚೆ ಮರಾನ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ವಾವುನ್ ಘೆವ್ನ್ ರ್‍ಹಾತಾಂವ್.


ತಸೆ ಮಟ್ಲ್ಯಾರ್, ಅಮ್ಚ್ಯಾ ಭುತ್ತುರ್ ಮರಾನ್ ಅಪ್ನಾಚೆ ಕಾಮ್ ಕರುನ್ಗೆತ್ ಹಾಯ್, ಖರೆ ಜಿವ್ ತುಮ್ಚ್ಯಾ ಭುತ್ತುರ್ ಕಾಮಾ ಕರುಕ್ ಲಾಗ್ಲಾ.


ವಳಕ್ ನಸಲ್ಲ್ಯಾಂಚ್ಯಾ ಸಾರ್ಕೆ ಅಮ್ಕಾ ಕರ್‍ತ್ಯಾತ್, ಜಾಲ್ಯಾರ್ಬಿ ಅಮಿ ಸಗ್ಳ್ಯಾಕ್ನಿ ವಳ್ಕಿಚೆ, ಅಮಿ ಮರ್ನಾಚ್ಯಾ ಪರಿಸ್ಥಿತಿತ್ ಪಾವಲ್ಲೆ ಸರ್ಕೆ ದಿಸ್ತಾವ್, ಜಾಲ್ಯಾರ್ ಬಿ ಅಮಿ ಝಿತ್ತೆಚ್ ಹಾಂವ್, ಅಮ್ಕಾ ಮಾರುನ್ ಬಡ್ವುಲ್ಯಾನಾತ್ ಜಾಲ್ಯಾರ್ಬಿ ಅಮ್ಚೊ ಜಿವ್ ಕಾಡುನ್ ಹೊವ್ಕ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು