2 ಕೊರಿಂಥದವರಿಗೆ 4:14 - ದೆವಾಚಿ ಖರಿ ಖಬರ್14 ಅನಿ ಜೆಜುಕ್ ಝಿತ್ತೊ ಕರುನ್ ಉಟ್ವಲ್ಲೊ ತೊಚ್ ದೆವ್ ಅಮ್ಕಾಬಿ ಜೆಜುಚ್ಯಾ ವಾಂಗ್ಡಾ ಝಿತ್ತೊ ಕರ್‍ತಾ ಅನಿ ತುಮ್ಕಾ ಅಪ್ನಾಚ್ಯಾ ಇದ್ರಾಕ್ ಘೆವ್ನ್ ಜಾತಾ ಮನುನ್ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿ |