2 ಕೊರಿಂಥದವರಿಗೆ 4:17 - ದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ವರ್‍ತಿ ಯೆತಲೆ ಬಾರಿಕ್ ಅನಿ ತಾತ್ಕಾಲಿಕ್ ತರಾಸ್ ಅಮ್ಕಾ ಕಸ್ಲೊಬಿ ಮಾಪ್ ನಸಲ್ಲ್ಯಾ; ಸರಿನಾ ತಸ್ಲ್ಯಾ ಮಹಿಮೆಕ್ ತಯಾರ್ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು. ಅಧ್ಯಾಯವನ್ನು ನೋಡಿ |