2 ಕೊರಿಂಥದವರಿಗೆ 4:3 - ದೆವಾಚಿ ಖರಿ ಖಬರ್3 ಅಮಿ ಪರ್ಗಟ್ ಕರ್ತಾಂವ್ ತಿ ಬರಿ ಖಬರ್ ಉಲ್ಲ್ಯಾ ಲೊಕಾಕ್ನಿ ತಿ ಧಾಪುನ್ ಥವಲ್ಲಿ ಹಾಯ್, ಜಾಲ್ಯಾರ್ಬಿ ನಾಸಾಚ್ಯಾ ವಾಟೆನ್ ಜಾತಲ್ಯಾಕ್ನಿ ಎವ್ಡಿಚ್ ತಿ ಧಾಪಲ್ಲಿ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವದಾದರೆ ನಾಶನಮಾರ್ಗದಲ್ಲಿರುವವರಿಗೇ ಮರೆಯಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಬೋಧಿಸುವ ಸುವಾರ್ತೆಯು ಮರೆಯಾಗಿರಬಹುದು. ಆದರೆ ನಾಶನದ ಮಾರ್ಗದಲ್ಲಿರುವವರಿಗೆ ಮಾತ್ರ ಅದು ಮರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ಪ್ರಚಾರ ಮಾಡುವ ಸುವಾರ್ತೆಯು ಮುಸುಕು ಹಾಕಿರುವುದಾದರೆ, ಅದು ನಾಶದ ಮಾರ್ಗದಲ್ಲಿರುವವರಿಗೆ ಮಾತ್ರ. ಅಧ್ಯಾಯವನ್ನು ನೋಡಿ |