Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:8 - ದೆವಾಚಿ ಖರಿ ಖಬರ್

8 ಹರ್ ಎಕ್ ರಿತಿನ್ ಅಮಿ ಕಸ್ಟ್ ಖಾತಾವ್, ಜಾಲ್ಯಾರ್ಬಿ ಅಮಿ ಕಂಗಾಲ್ ಹೊಯ್ನಾವ್. ವಾಟ್ ಗಾವಿನಸ್ತಾನಾ ಕಾಳ್ಕಾತ್ ಶಿರಕ್ತಾವ್, ಜಾಲ್ಯಾರ್ ಬಿ ಅಮಿ ಭಿಂಯ್ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:8
26 ತಿಳಿವುಗಳ ಹೋಲಿಕೆ  

ತರ್ ಕ್ರಿಸ್ತಾಸಾಟಿ ಮಾಜ್ಯಾ ಪರಿಸ್ಥಿತಿತ್ನಿ ಪರ್ವಾ ಕರಿನಸಲ್ಲ್ಯಾತ್ನಿ, ಕಸ್ಟಾತ್ನಿ, ತರಾಸಾತ್ನಿ ಅನಿ ಸಂಕಟಾತ್ನಿ ಮಿಯಾ ಕುಶ್ ಹೊವ್ನ್ ಹಾಂವ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಳನಸಲ್ಲ್ಯಾ ಸರ್ಕೊ ರಾತಾನಾ ಖರೆಚ್! ತಾಕ್ತಿನ್ ಭರಲ್ಲೊ.


ಅಮಿ ಮೆಸಿದೊನಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಸಗ್ಳೆಚ್ ಹಾರುನ್ ಗೆಲ್ಲಾಂವ್, ಸಗ್ಳ್ಯಾಕ್ಡೆ ಅಮ್ಕಾ ಕಸ್ಟಾಚ್ ರಾಕುನ್ಗೆತ್ ಹೊತ್ತಿ, ಭಾಯ್ನಾ ಝಗ್ಡೆ, ಭುತ್ತುರ್ನಾ ಭಿಂಯೆ ಹೊತ್ತೆ.


“ಮಿಯಾ ಜಾತಾನಾ ತುಮ್ಕಾ ಅನಾಥ್ ಸರ್ಕೆ ಕರುನ್ ಸೊಡುನ್ ಜಾಯ್ನಾ, ಮಿಯಾ ಅನಿ ಪರ್ತುನ್ ತುಮ್ಚ್ಯಾಕ್ಡೆ ಯೆತಾ”.


ಮಾನ್ಸಾಚ್ಯಾನ್ ಜಿಕುಕ್ ಹೊಯ್ನಾ ತಸ್ಲಿ ಪರಿಕ್ಷಾ ಅಮ್ಕಾ ಅಜುನ್ ಪತರ್ ಯೆವ್ಕ್ ನಾ. ದೆವ್ ವಿಶ್ವಾಸಿ, ತೊ ಅಮ್ಕಾ ಆಟ್ಪಿನಾ ತಸ್ಲಿ ಪರಿಕ್ಷಾ ಯೆವ್ಕ್ ಸೊಡಿ ನಾ; ಪರಿಕ್ಷಾ ಯೆಲ್ಲ್ಯಾ ವೆಳಾರ್ ತೆಚೆ ವೈರ್ ಜಿಕುಕ್ ಉಪಾಯ್ ಅನಿ ಘಟ್ ರ್‍ಹಾವ್ಕ್ ತಾಕತ್ ದಿತಾ.


ಹೆಚ್ಯಾ ಬದ್ಲಾಕ್ ದೆವಾಚ್ಯಾ ಸೆವಕಾಂಚ್ಯಾ ಸಗ್ಳ್ಯಾ ವಾಟೆನ್ ಅಮಿ ಅಮ್ಕಾಚ್ ತರಾಸಾತ್ನಿ ದಿತಾಂವ್, ಸಂಕಟಾತ್, ಗರಜೆತ್ ಹೊತ್ತೆ ತನ್ನಾ, ಅಡ್ಚನಿತ್,


ಅಮ್ಚಿ ಮನಾ ಹೊಲ್ಯಾರ್ ಅಮಿ ಧಾಪುನ್ ಥವ್ಕ್ ನಾವ್ ತುಮಿ ಹೊಲ್ಯಾರ್ ತುಮ್ಚಿ ಮನಾ ಧಾಪುನ್ ಥವ್ಲ್ಯಾಶಿ.


ಅತ್ತಾ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಲ್ಯಾರ್ ದುಸ್ರ್ಯಾ ನಮನಿಚ್ ಕಳ್ವುಕ್ ಘೆವ್ನ್ ಹೊಯ್ ಹೊತ್ತೆ, ಮಿಯಾ ತುಮ್ಚ್ಯಾ ವಾಂಗ್ಡಾ ದುಸ್ರ್ಯಾ ನಮುನಿಚ್ ಚಲಿ ಹೊತ್ತೊ. ಅತ್ತಾ ಮಿಯಾ ತುಮ್ಚ್ಯಾ ವಿಶಯಾತ್ ಲೈ ಚಿಂತುಕ್ ಲಾಗ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು