2 ಕೊರಿಂಥದವರಿಗೆ 5:10 - ದೆವಾಚಿ ಖರಿ ಖಬರ್10 ಆಂಗಾಚ್ಯಾ ಜಿವನಾತ್ ಕರಲ್ಲ್ಯಾ ಬರ್‍ಯಾ ನಾಹೊಲ್ಲ್ಯಾರ್ ಝುಟ್ಯಾ ಕಾಮಾಂಚೊ ಪ್ರತಿಫಳ್ ಅಪ್ನಾಕ್ ಗಾವುಸಾಟಿ ಹರಿ ಎಕ್ಲ್ಯಾನ್ ದೆವಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಚಾರ್ನಿಕ್ ಇಬೆ ರ್‍ಹಾತಲೆ ಪಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು. ಅಧ್ಯಾಯವನ್ನು ನೋಡಿ |