2 ಕೊರಿಂಥದವರಿಗೆ 5:14 - ದೆವಾಚಿ ಖರಿ ಖಬರ್14 ಕ್ರಿಸ್ತಾಚ್ಯಾ ಪ್ರೆಮಾನ್ ಅಮ್ಕಾ ಯಾಂಗ್ ಮಾರುನ್ ಧರಲ್ಲೆ ಹಾಯ್. ಸಗ್ಳ್ಯಾ ಲೊಕಾಂಚ್ಯಾಸಾಟಿ ಎಕ್ಲೊ ಮರ್ಲೊ ಮನುನ್ ಹೊಲ್ಯಾರ್, ಸಗ್ಳೆ ಜಾನಾ ಮರ್ಲ್ಯಾತ್ ಮನುನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.