Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:2 - ದೆವಾಚಿ ಖರಿ ಖಬರ್

2 ಕಶ್ಶಾಕ್ ಮಟ್ಲ್ಯಾರ್, ಅಮ್ಚೆ ಸರ್‍ಗಾ ವೈಲೆ ಘರ್ ನೆಸುಕ್, ಅಮ್ಚ್ಯಾ ಜುನ್ನ್ಯಾ ಬಿರಾಡಾಚ್ಯಾ ವರ್‍ತಿ ಘಾಲುಕ್ ಲೈ ಆಶೆನ್ ವಾಟ್ ರಾಕುನ್ಗೆತ್ ಹಾಂವ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:2
8 ತಿಳಿವುಗಳ ಹೋಲಿಕೆ  

ಸಗ್ಳಿ ರಚ್ನಾ ಎವ್ಡಿಚ್ ಉಸ್ಕಾರುನ್ಗೆತ್ ನಾ, ಪವಿತ್ರ್ ಅತ್ಮೊಚ್ ದೆವಾಚೆ ಪಯ್ಲಿಚಿ ದೆನ್ಗಿ ಮನುನ್ ಘೆಟಲ್ಲೆ ಅಮಿಬಿ ಅಮ್ಚ್ಯಾ ಸಗ್ಳ್ಯಾ ಆಂಗಾಕ್ ಗುಲಾಮ್‍ಪಾನಾತ್ನಾ ಸುಟ್ಕಾ ಗಾವುನ್ ದೆವಾಚಿ ಪೊರಾ ಮನುನ್ ಘೆತಲೊ ಭಾಗ್ ಕನ್ನಾ ಗಾವ್ತಾ ಮನುನ್ ರಾಕುನ್ಗೆತ್ ಹಾಂವ್, ಅನಿ ಹೆಚ್ಯಾಸಾಟ್ನಿ ಅಮ್ಚ್ಯಾ ಭುತ್ತುರುಚ್ ಉಸ್ಕಾರುನ್ಗೆತ್ ಹಾಂವ್.


ಖರೆ ಮಿಯಾ ಹ್ಯಾ ದೊನಾಚ್ಯಾ ಮದ್ದಿ ಗಾವ್ನ್ ಪಡ್ಲಾ, ಹ್ಯಾತುರ್‍ನಾ ಸುಟ್ಕಾ ಹೊವ್ನ್ ಕ್ರಿಸ್ತಾ ವಾಂಗ್ಡಾ ರ್‍ಹಾವ್ಚೆ ಮನ್ತಲಿ ಮಾಜಿ ಆಶ್ಯಾ, ಅನಿ ತೆ ಲೈ ಬರೆ ಹೊವ್ನ್ ಹಾಯ್.


ಕವ್ಡ್ಯಾ ಬುರ್ಶ್ಯಾ ಸ್ಥಿತಿರ್ ಪಾವಲ್ಲೊ ಮಾನುಸ್ ಮಿಯಾ! ಹ್ಯಾ ಮರ್ನಾತ್ ಘೆವ್ನ್ ಜಾತಲ್ಯಾ ಮಾಜ್ಯಾ ಆಂಗಾತ್ನಾ ಮಾಕಾ ಹುರ್ವುನ್ ಘೆತಲೊ ಕೊನ್ ಹಾಯ್.


ಅತ್ತಾ ಎಕ್ ಘುಟ್ ಮಿಯಾ ತುಮ್ಕಾ ಸಾಂಗ್ತಾ; ಅಮಿ ಸಗ್ಳೆ ಜಾನಾ ಮರಿನಾವ್, ಖರೆ ಅಮ್ಚೆ ಸಗ್ಳ್ಯಾಂಚೆ ರುಪ್ ಬದಲ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು