2 ಕೊರಿಂಥದವರಿಗೆ 5:5 - ದೆವಾಚಿ ಖರಿ ಖಬರ್5 ಹ್ಯಾ ರಿತಿಚ್ಯಾ ಜಿವನಾಕ್ ದೆವಾನುಚ್ ಅಮ್ಕಾ ತಯಾರ್ ಕರುನ್ ಥವ್ಲಾ ಅನಿ ತೆನಿಚ್ ಹೆಚೊ ಜಾಮಿನ್ ಸಾರ್ಕೆ ಪವಿತ್ರ್ ಆತ್ಮೊ ಅಮ್ಕಾ ದಿಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಉದ್ದೇಶಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು, ಮುಂಬರುವುದರ ಖಾತರಿಯಾಗಿ ನಮಗೆ ತಮ್ಮ ಆತ್ಮವನ್ನೇ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |