2 ಕೊರಿಂಥದವರಿಗೆ 5:7 - ದೆವಾಚಿ ಖರಿ ಖಬರ್7 ಕಶ್ಯಾಕ್ ಮಟ್ಲ್ಯಾರ್, ಅಮಿ ಅಮ್ಚ್ಯಾ ಡೊಳ್ಯಾಂಚ್ಯಾ ದಿಸ್ಟಿನ್ ನ್ಹಯ್, ವಿಶ್ವಾಸಾಚ್ಯಾ ವೈನಾ ಚಲ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ನೋಡಿ ನಡೆಯುವವರಲ್ಲ, ನಂಬಿ ನಡೆಯುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವಾದದರಿಂದ ದೇಹದಲ್ಲಿ ವಾಸಿಸುವವರೆಗೂ ಕರ್ತನಿಗೆ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆಂಬದನ್ನು ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ನೋಡುವವರಾಗಿ ಜೀವಿಸದೆ, ನಂಬುವವರಾಗಿ ಜೀವಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿ |