2 ಕೊರಿಂಥದವರಿಗೆ 5:9 - ದೆವಾಚಿ ಖರಿ ಖಬರ್9 ತಸೆಮನುನ್ ಅಮಿ ಧನಿಯಾಚ್ಯಾ ವಾಂಗ್ಡಾ ರಾಂವ್ದಿತ್, ನಾಹೊಲ್ಯಾರ್ ತೆಚ್ಯಾಕ್ನಾ ಧುರ್ ರ್‍ಹಾಂವ್ದಿತ್, ತೆಚ್ಯಾ ಮನಾ ಸರ್ಕೆ ಚಲ್ತಲೆ ಎಕುಚ್ ಅಮ್ಚೊ ಉದ್ದೆಸ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.