2 ಕೊರಿಂಥದವರಿಗೆ 6:1 - ದೆವಾಚಿ ಖರಿ ಖಬರ್1 ದೆವಾಚ್ಯಾ ಕಾಮಾತ್ ತೆಚೆ ವಾಂಗ್ಡಿ ಹೊವ್ನ್ ಹೊತ್ತೆ ಅಮಿ ತುಮ್ಕಾ ಅಶೆ ಸಾಂಗ್ತಾವ್; ದೆವಾಕ್ನಾ ತುಮಿ ಘೆಟಲ್ಲಿ ತಿ ಕುರ್ಪಾ ಫಾಯ್ದ್ಯಾಕ್ ಪಡಿನಸಲ್ಲ್ಯಾ ಸರ್ಕೆ ಕರುನ್ ಘೆವ್‍ನಕಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ, ಅಧ್ಯಾಯವನ್ನು ನೋಡಿ |
ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!