2 ಕೊರಿಂಥದವರಿಗೆ 6:3 - ದೆವಾಚಿ ಖರಿ ಖಬರ್3 ಅಮ್ಚ್ಯಾ ಜವಾಬ್ದಾರಿಪಾನಾಕ್ ಕೊನ್‍ಬಿ ಅಪ್ವಾದ್ ಘಾಲುಚೆ ನ್ಹಯ್ ಮನುನ್, ಅಮಿ ಕೊನಾಚ್ಯಾಬಿ ವಾಟೆರ್ ಅಡ್ಕಳ್ ಘಾಲುಕ್ ಜಾಯ್ನಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3-4 ನಿಂದೆಗೆ ಅವಕಾಶಕೊಡದೆ ಎಲ್ಲಾ ಸಂಗತಿಗಳಲ್ಲಿ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮ್ಮ ಸೇವೆಯು ನಿಂದೆಗೆ ಒಳಗಾಗಬಾರದೆಂದು ನಾವು ಯಾರಿಗೂ ತೊಂದರೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ. ಅಧ್ಯಾಯವನ್ನು ನೋಡಿ |