2 ಕೊರಿಂಥದವರಿಗೆ 6:8 - ದೆವಾಚಿ ಖರಿ ಖಬರ್8 ಮರ್ಯಾದಿನ್ ನಾಹೊಲ್ಯಾರ್ ಅವ್ಮಾನ್ ಕರುನ್ ಘೆವ್ನ್; ನಾಹೊಲ್ಯಾರ್ ಹೊಗ್ಳುನ್ ಘೆವ್ನ್, ಅಮ್ಕಾ ಝುಟೆ ಮನುನ್ ಮನ್ತಾತ್, ಜಾಲ್ಯಾರ್ಬಿ ಅಮಿ ಖರೆ ಬೊಲ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ. ಅಧ್ಯಾಯವನ್ನು ನೋಡಿ |
ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”