2 ಕೊರಿಂಥದವರಿಗೆ 7:10 - ದೆವಾಚಿ ಖರಿ ಖಬರ್10 ದೆವಾಚ್ಯಾ ಇಚ್ಚಾ ಸಾರ್ಕೆ ಸೊಸಲ್ಲೊ ದುಖ್ ಮನಾತ್ ಪಶ್ಚಾತಾಪ್ ಹೊಯ್ ಸರ್ಕೆ ಕರ್‍ತಾ ಅನಿ ತೆಕಾ ಸುಟ್ಕಾ ದಿವ್ಕ್ ಕಾರನ್ ಹೊತಾ. ಅನಿ ಹ್ಯಾತುರ್ ಕಸ್ಲೊಬಿ ಬೆಜಾರ್ ಮನ್ತಲೊ ನಾ. ಖರೆ ಜಗಾಚ್ಯಾ ರಿತಿ ಸರ್ಕೆ ಸೊಸಲ್ಲೊ ದುಖ್ ಮರಾನ್ ಹಾನ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ. ಅಧ್ಯಾಯವನ್ನು ನೋಡಿ |