2 ಕೊರಿಂಥದವರಿಗೆ 7:2 - ದೆವಾಚಿ ಖರಿ ಖಬರ್
2 ತುಮ್ಚ್ಯಾ ಮನಾತ್ನಿ ಅಮ್ಕಾ ಜಾಗೊ ದಿವಾ. ಅಮಿ ಕೊನಾಕುಚ್ ಅನ್ನ್ಯಾಯ್ ಕರುಕ್ನಾವ್. ಕೊನಾಕ್‍ಬಿ ವಾಯ್ಟ್ ಕರುಕ್ನಾವ್, ನಾಹೊಲ್ಯಾರ್ ಕೊನಾ ವೈನಾಬಿ ಫಾಯ್ದೊ ಘೆವ್ಕ್ ಬಗುಕ್‍ನಾಂವ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವನ್ನು ಕೊಡಿರಿ. ನಾವು ನಿಮ್ಮಲ್ಲಿ ಯಾರಿಗೂ ಕೆಟ್ಟದ್ದನ್ನು ಮಾಡಿಲ್ಲ. ಯಾರ ನಂಬಿಕೆಯನ್ನೂ ಹಾಳುಮಾಡಿಲ್ಲ; ಯಾರನ್ನೂ ವಂಚಿಸಲಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ