2 ಕೊರಿಂಥದವರಿಗೆ 7:5 - ದೆವಾಚಿ ಖರಿ ಖಬರ್5 ಅಮಿ ಮೆಸಿದೊನಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಸಗ್ಳೆಚ್ ಹಾರುನ್ ಗೆಲ್ಲಾಂವ್, ಸಗ್ಳ್ಯಾಕ್ಡೆ ಅಮ್ಕಾ ಕಸ್ಟಾಚ್ ರಾಕುನ್ಗೆತ್ ಹೊತ್ತಿ, ಭಾಯ್ನಾ ಝಗ್ಡೆ, ಭುತ್ತುರ್ನಾ ಭಿಂಯೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ. ಅಧ್ಯಾಯವನ್ನು ನೋಡಿ |