2 ಕೊರಿಂಥದವರಿಗೆ 8:1 - ದೆವಾಚಿ ಖರಿ ಖಬರ್1 ಭಾವಾನು ಅನಿ ಭೆನಿಯಾನು, ಮೆಸಿದೊನಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ದೆವಾನ್ ದಿಲ್ಲ್ಯಾಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ರ್‍ಹಾವ್ಚೆ ಮನುನ್ ಮಾಜಿ ಆಶಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸ ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ಮಕೆದೋನ್ಯದ ಸಭೆಗಳಲ್ಲಿ ದೇವರ ಕೃಪೆಯು ತೋರಿದ ಬಗೆಯನ್ನು ನಿಮಗೆ ತಿಳಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ. ಅಧ್ಯಾಯವನ್ನು ನೋಡಿ |
ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ.