Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:12 - ದೆವಾಚಿ ಖರಿ ಖಬರ್

12 ದಾನ್ ದಿತಲೊ ಖರೊ ಮನ್ ಕೊನಾಕ್‍ಬಿ ರ್‍ಹಾಲ್ಯಾರ್ ತೆನಿ ಹಾತ್ ಉಕ್ಲುನ್ ದಿಲ್ಲೆ ದೆವ್ ಘೆತಾ. ತೆಚೆಕ್ಡೆ ನಸಲ್ಲೆ ದೆವ್ ಇಚಾರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:12
21 ತಿಳಿವುಗಳ ಹೋಲಿಕೆ  

ಹರಿ ಎಕ್ಲೊ ಅಪ್ನಿ ಮನಾತ್ ನಿರ್ನಯ್ ಕರಲ್ಲ್ಯಾ ಪರ್‍ಕಾರ್ ದಿಂವ್ದಿತ್, ಪುರಾ ಸರ್ಕೆ ಕರುನ್ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ಹಾಸ್ಮುರ್ಕ್ಯಾ ತೊಂಡಾನ್ ದಿತಲೊ ದೆವಾಕ್ ಪ್ರೆಮಾಚೊ.


ತುಮ್ಕಾ ಚಾಲ್ವುನಾರೊ ಹೊವ್ನ್ ಹೊತ್ತ್ಯಾ ದೆವಾನ್ ತುಮ್ಕಾ ಹರ್ ಎಕ್ಲ್ಯಾಕ್ಬಿ ಬರೆ ವರು ದಿಲ್ಲೆ ಹಾಯ್, ದೆವಾನ್ ದಿಲ್ಲೆ ವಿಶೆಸ್ ವರು ತುಮಿ ಹರ್ ಎಕ್ಲ್ಯಾನಿ ಘೆಟ್ಲ್ಯಾಸಿ, ತಸೆ ಮನುನ್ ತುಮಿ ಎಕಾಮೆಕಾಚಿ ಸೆವಾ ಕರಾ.


ಜೆ ಕೊನ್ ಬಾರಿಕ್ಲ್ಯಾ ವಿಶಯಾತ್ನಿ ವಿಶ್ವಾಸಾನ್ ರ್‍ಹಾತಾ; ತೊ ಮೊಟ್ಯಾ ವಿಶಯಾತ್ನಿಬಿ ವಿಶ್ವಾಸಾನ್ ರ್‍ಹಾತಾ.


ತರ್ ಅತ್ತಾ ತೆ ತುಮಿ ಪುರಾ ಕರಾ. ತೆ ಸುರು ಕರ್‍ತಾನಾ ತುಮಿ ಇಮೆಂದ್ ದಾಕ್ವುಲ್ಲ್ಯಾಶಿ ತಶೆಚ್ ತುಮ್ಚ್ಯಾ ತಾಕ್ತಿ ಪರ್‍ಕಾರ್ ತಿ ಪುರಾ ಕರುಕ್ ಇಮೆಂದ್ ದಾಕ್ವಾ.


ದುಸ್ರ್ಯಾಂಚ್ಯಾ ಗರ್ಜೆತ್ನಿ ಪಾವುನ್ ತುಮಿ ಕಸ್ಟಾತ್ ಪಡುಚೆ ಮನುನ್ ಮಿಯಾ ಸಾಂಗಿನಾ. ಖರೆ ಸಗ್ಳೆ ಜಾನಾ ಎಕುಚ್ ನಮುನ್ಯಾಚೆ ಜಿವನ್ ಕರುಚೆ ಮನುನ್ ಮನ್ತಾ,


ತವ್ಡೆಚ್ ನ್ಹಯ್ ದೆವಾಚ್ಯಾ ಮಹಿಮೆಕ್ ಫುರಾ ಮನಾನ್ ಅಮಿ ಕರ್ತಾಂವ್ ತ್ಯಾ ದಯಾಳ್ ಕಾಮಾತ್ನಿ, ಅಮ್ಚ್ಯಾ ಫಿರಾಟಾತ್ನಿ ಅಮ್ಚೊ ವಾಂಗ್ಡಿ ಕರುನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾನಿ ತೆಕಾ ನೆಮಲ್ಲೆ ಹಾಯ್.


ತಸೆಚ್ ದೊನ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲ್ಯಾನ್, ಅನಿ ದೊನ್ ಹಜಾರ್ ಪೈಸ್ಯಾಂಚ್ಯಾ ಗಾಲಿಯಾ ಕಮ್ವುಲ್ಯಾನ್.


ತನ್ನಾ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲೊ ಫಿಡೆ ಯೆಲೊ. ಅನಿ, ಮಾಲಿಕ್, ತುಮಿ ಮಾಕಾ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲ್ಯಾಶಿ. ಅಬಗಾ, ಮಿಯಾ ಅನಿ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಕಮ್ವುಲಾ. ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು