Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:18 - ದೆವಾಚಿ ಖರಿ ಖಬರ್

18 ತೆಚ್ಯಾ ವಾಂಗ್ಡಾ ಅಮಿ ಎಕ್ಲ್ಯಾ ಭಾವಾಕ್ ಧಾಡ್ತಾವ್ ಬರಿ ಖಬರ್ ಪ್ರಚಾರ್ ಕರ್‍ತಲ್ಯಾ ಕಾಮಾಕ್ ತೊ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಗೊತ್ತ್ ಹೊತ್ತೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆತನ ಸಂಗಡ ಇನ್ನೊಬ್ಬ ಸಹೋದರನನ್ನು ಕಳುಹಿಸುತ್ತಿದ್ದೇವೆ. ಈತನು ಶುಭಸಂದೇಶವನ್ನು ಸಾರುವುದರಲ್ಲಿ ಎಲ್ಲ ಸಭೆಗಳಿಂದ ಪ್ರಶಂಸೆ ಪಡೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ; ಈ ಸಹೋದರನು ಸುವಾರ್ತಾಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿಪಡಕೊಂಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನೊಂದಿಗೆ ಇನ್ನೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇನೆ. ಆ ಸಹೋದರನು ಮಾಡಿದ ಸುವಾರ್ತೆ ಸೇವೆಯನ್ನು ಎಲ್ಲಾ ಸಭೆಗಳವರು ಪ್ರಶಂಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:18
8 ತಿಳಿವುಗಳ ಹೋಲಿಕೆ  

ತುಮ್ಚ್ಯಾಕ್ಡೆ ಯೆವ್ಕ್ ಮಿಯಾ ತಿತಾಕ್ ಸಾಂಗಲ್ಲೊ ಅನಿ ತೆಚ್ಯಾ ವಾಂಗ್ಡಾ ಅನಿಎಕ್ ಭಾವಾಕ್ ಮಿಯಾ ಧಾಡಲ್ಲೊ. ತಿತಾನ್ ತುಮ್ಚೊ ಕಾಯ್ ಫಾಯ್ದೊ ಘೆಟ್ಲ್ಯಾನ್? ತೊ ಅನಿ ಮಿಯಾ ಎಕುಚ್ ಮನಾನ್ ಚಲುಕ್‌ನಾವ್ ಕಾಯ್? ಅಮ್ಚಿ ಚಾಲ್ ಕಾಯ್ ಎಕುಚ್ ನಮುನ್ಯಾಚಿ ಹೊವ್ಕ್ ನಾ ಕಾಯ್?


ತವ್ಡೆಚ್ ನ್ಹಯ್ ದೆವಾಚ್ಯಾ ಮಹಿಮೆಕ್ ಫುರಾ ಮನಾನ್ ಅಮಿ ಕರ್ತಾಂವ್ ತ್ಯಾ ದಯಾಳ್ ಕಾಮಾತ್ನಿ, ಅಮ್ಚ್ಯಾ ಫಿರಾಟಾತ್ನಿ ಅಮ್ಚೊ ವಾಂಗ್ಡಿ ಕರುನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾನಿ ತೆಕಾ ನೆಮಲ್ಲೆ ಹಾಯ್.


ಹರಿ ಎಕ್ಲೊ ದೆವಾನ್ ತುಮ್ಕಾ ದಿಲ್ಲ್ಯಾ ದೆನ್ಗಿತ್ ಮಟ್ಲ್ಯಾರ್ ದೆವಾನ್ ತೆಕಾ ಬಲ್ವಲ್ಲ್ಯಾ ತನ್ನಾ ಕಸೊ ಹಾಯ್ ತ್ಯಾಚ್ ಸ್ಥಿತಿತ್ ಜಿವನ್ ಕರುಕ್ ಬಗುಂದಿತ್, ಹಿಚ್ ಚಾಲ್ ಮಿಯಾ ಸಗ್ಳ್ಯಾ ದೆವಾಚ್ಯಾ ತಾಂಡ್ಯಾಕ್ನಿ ಶಿಕ್ವುತಾ.


ಕ್ರಿಸ್ತಾಚಿ ಬರಿ ಖಬರ್ ಪರ್‍ಚಾರ್ ಕರುಕ್ ಮಿಯಾ ತ್ರೊವಾಸಾತ್ ಗೆಲ್ಲ್ಯಾ ತನ್ನಾ, ಥೈ ಕಾಮ್ ಸುರು ಕರುಕ್ ಧನಿಯಾನ್ ಮಾಕಾ ಬರೊ ಅವ್ಕಾಸ್ ದಿಲ್ಯಾನ್.


ಮಾಜೊ ಜಿವ್ ರಾಕುಸಾಟ್ನಿ ಅಪ್ನಾಚೊ ಜಿವ್ ಅಪಾಯಾತ್ ಘಾಲುಕ್ ಸೈತ್ ತೆನಿ ಫಾಟಿ-ಫಿಡೆ ಬಗುಕ್‍ನ್ಯಾತ್. ಜುದೆವ್ ನ್ಹಯ್ ಅಸಲ್ಲ್ಯಾ ಲೊಕಾಂಚೆ ದೆವಾಕ್ ವಿಶ್ವಾಸ್ ಕರಲ್ಲೆ ಸಗ್ಳೆ ತಾಂಡೆಬಿ ತೆನಿ ಕರಲ್ಲ್ಯಾ ಉಪ್ಕಾರಾಚಿ ಯಾದ್ ಕಾಡ್ತ್ಯಾತ್.


ಹ್ಯಾಚ್ ಕಾರನಾಸಾಟ್ನಿ ಮಿಯಾ ತಿಮೊತಿಕ್ ತುಮ್ಚ್ಯಾ ಕಡೆ ಧಾಡ್ಲಾ, ತೊ ಧನಿಯಾತ್ ಮಾಜೊ ಪ್ರೆಮಾಚೊ ಅನಿ ವಿಶ್ವಾಸಾಚೊ ಲೆಕ್ ಸಾರ್ಕೊ ಹಾಯ್, ಜೆಜು ಕ್ರಿಸ್ತಾತ್ ಮಿಯಾ ಚಲುನ್ ಹಾಂವ್ ಅನಿ ಸಗ್ಳ್ಯಾಕ್ಡೆ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ನಿ ಮಿಯಾ ಶಿಕ್ವುನ್, ದಾಕ್ವುತಾ ತಿ ವಾಟ್ ತೊ ತುಮ್ಕಾ ಯಾದ್ ಕರುನ್ ದಿತಾ.


ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ತುಮಿ ನಿರ್ದಾರ್ ಕರಲ್ಲ್ಯಾ ಸರ್ಕೆ ಮಾಜ್ಯಾ ಚಿಟಿಚ್ಯಾ ವಾಂಗ್ಡಾ ತುಮಿ ದಿಲ್ಲೆ ದಾನ್‍ಬಿ ಮಿಯಾ ಜೆರುಜಲೆಮಾಕ್ ಧಾಡುನ್ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು