2 ಕೊರಿಂಥದವರಿಗೆ 9:3 - ದೆವಾಚಿ ಖರಿ ಖಬರ್3 ಜಾಲ್ಯಾರ್ಬಿ ತುಮ್ಚ್ಯಾ ವಿಶಯಾತ್ಲೆ ಅಮ್ಚೆ ಹೊಗ್ಳಾಪ್ ಪೊಕಳ್ ನ್ಹಯ್ ಮನುನ್ ದಾಕ್ವುನ್ ದಿವ್‌ಸಾಟ್ನಿ ಮಿಯಾ ಭಾವಾ ಭನಿಯಾಕ್ನಿ ತುಮ್ಚ್ಯಾಕ್ಡೆ ಧಾಡುನ್ ದಿಲಾ. ತಸೆಮನುನ್ ಮಿಯಾ ಸಾಂಗಟಲ್ಲ್ಯಾ ಸಾರ್ಕೆ; ತುಮಿ ಅತ್ತಾ ತಯಾರ್ ರ್‍ಹಾವ್ಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೂ ನಮ್ಮ ಹೊಗಳಿಕೆ ಸುಳ್ಳಾಗಬಾರದೆಂದು ನಾನು ಈ ಸಹೋದರರನ್ನು ಮುಂಚಿತವಾಗಿ ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೂ ನಾವು ನಿಮ್ಮನ್ನು ಹೊಗಳಿದ್ದು ನಿರಾಧಾರವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಸಹೋದರರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುತ್ತಿದ್ದೇನೆ. ನಿಮ್ಮ ಬಗ್ಗೆ ಈ ವಿಷಯದಲ್ಲಿ ಹೊಗಳಿದ್ದು ವ್ಯರ್ಥವಾಗುವುದು ನನಗೆ ಇಷ್ಟವಿಲ್ಲ. ನಾನು ಹೇಳಿಕೊಂಡಂತೆ ನೀವು ಸಿದ್ಧರಾಗಿರಬೇಕೆಂದು ಆಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೂ ಈ ವಿಷಯದಲ್ಲಿ ನಿಮ್ಮ ಬಗ್ಗೆ ನಮಗಿರುವ ಹೊಗಳಿಕೆಯು ಸುಳ್ಳಾಗಿರಬಾರದೆಂದು ಸಹೋದರರನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ನೀವು ಸಹ ನಾನು ನಿಮಗೆ ಹೇಳಿದಂತೆ, ಇದಕ್ಕಾಗಿ ಸಿದ್ಧರಾಗಿರುವಿರಿ ಎಂದು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿ |