2 ಕೊರಿಂಥದವರಿಗೆ 9:9 - ದೆವಾಚಿ ಖರಿ ಖಬರ್9 ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್; “ತೊ ಅಪ್ನಾಕ್ಡೆ ಹೊತ್ತೆ ಉದಾರ್ ಮನಾನ್ ಗರ್ಜೆತ್ ಹೊತ್ತ್ಯಾಕ್ನಿ ದಿತಾ”, ತೆಚೆ ದಯಾಳ್ಪಾನ್ ಸರ್ವತಾಕ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಉಪಕಾರಿಯ ವಿಷಯದಲ್ಲಿ - ಅವನು ಬಡವರಿಗೆ ಧಾರಾಳವಾಗಿ ಕೊಟ್ಟನು; ಅವನ ನೀತಿಯ ಫಲವು ಸದಾಕಾಲವೂ ಇರುವದು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಆತನು ಬಡವರಿಗೆ ಉದಾರವಾಗಿ ಕೊಡುವನು; ಆತನ ಕರುಣೆಯು ಶಾಶ್ವತವಾಗಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಕೊಟ್ಟರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು.” ಅಧ್ಯಾಯವನ್ನು ನೋಡಿ |