2 ತಿಮೊಥೆಯನಿಗೆ 1:1 - ದೆವಾಚಿ ಖರಿ ಖಬರ್1 ಪಾವ್ಲು ಮನ್ತಲೊ ಮಿಯಾ ಲಿವ್ತಲಿ ಚಿಟ್ .ಅಮ್ಚ್ಯಾ ದೆವಾ ಅನಿ ಜಿವನಾಚೊ ಬರೊಸೊ ಹೊವ್ನ್ ಹೊತ್ತ್ಯಾ ಜೆಜು ಕ್ರಿಸ್ತಾಚ್ಯಾ ಹುಕುಮಾ ವೈನಾ ಮಿಯಾ ತೆಚೊ ಅಪೊಸ್ತಲ್ ಹೊವ್ನ್ ಹಾವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1-2 ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕ್ರಿಸ್ತ ಯೇಸುವಿನಲ್ಲಿರುವ ಜೀವವಾಗ್ದಾನವನ್ನು ತಿಳಿಯಪಡಿಸುವದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು, ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.