2 ತಿಮೊಥೆಯನಿಗೆ 1:10 - ದೆವಾಚಿ ಖರಿ ಖಬರ್10 ಖರೆ ಅತ್ತಾ ಅಮ್ಕಾ ಸುಟ್ಕಾ ದಿನಾರೊ ಜೆಜು ಕ್ರಿಸ್ತ್ ಯೆಲ್ಲ್ಯಾಚ್ಯಾ ವೈನಾ ತೆಚಿ ಕುರ್ಪಾ ಮಾಳಾಕ್ ಯೆಲಾ. ತೆನಿ ಮರ್ನಾಚ್ಯಾ ಬಳಾಚೊ ನಾಸ್ ಕರ್‍ಲ್ಯಾನ್ ಅನಿ ಬರ್‍ಯಾ ಖಬ್ರೆ ವೈನಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ತೆನಿ ಅಮ್ಕಾ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು. ಅಧ್ಯಾಯವನ್ನು ನೋಡಿ |