2 ತಿಮೊಥೆಯನಿಗೆ 1:14 - ದೆವಾಚಿ ಖರಿ ಖಬರ್14 ಅಮ್ಚ್ಯಾ ಭುತ್ತುರ್ ವಸ್ತಿ ಕರ್‍ತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ತುಕಾ ದಿಲ್ಲ್ಯಾ ತವ್ಡ್ಯಾ ಬರ್‍ಯಾ ಗೊಸ್ಟಿಯಾ ಬರೆ ಕರುನ್ ಸಂಬಾಳ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನ ವಶಕ್ಕೆ ಕೊಡಲ್ಪಟ್ಟಿರುವದನ್ನು ಶ್ರೇಷ್ಠವೆಂದು ತಿಳಿದು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಕಾಪಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು. ಅಧ್ಯಾಯವನ್ನು ನೋಡಿ |