2 ತಿಮೊಥೆಯನಿಗೆ 1:17 - ದೆವಾಚಿ ಖರಿ ಖಬರ್17 ಖರೆ ಹೊತಾ ತೌಡೆ ಲಗ್ಗು ತೊ ರೊಮಾಕ್ ಗೆಲೊ, ಅನಿ ಮಿಯಾ ತೆಕಾ ಗಾವಿ ಪತರ್ ತೆನಿ ಮಾಕಾ ಹುಡಕ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ಸೆರೆಯಾಳಾಗಿದ್ದರೂ ನಾಚಿಕೆಪಡದೆ ತಾನು ರೋಮ್ ನಗರಕ್ಕೆ ಬಂದ ಕೂಡಲೇ ನನ್ನನ್ನು ಎಲ್ಲೆಡೆಗಳಲ್ಲೂ ಹುಡುಕಿ ಕಂಡುಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ಬೇಡಿಗಳಿಗೆ ನಾಚಿಕೆಪಡದೆ ರೋಮಾಪುರಕ್ಕೆ ಬಂದ ಕೂಡಲೆ ಬಹು ವಿಚಾರಣೆಯಿಂದ ನನ್ನನ್ನು ಹುಡುಕಿ ಕಂಡುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು ರೋಮಿಗೆ ಬಂದಾಗ, ಬಹಳ ಹುಡುಕಾಡಿ ನನ್ನನ್ನು ಸಂಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಅವನು ರೋಮಿನಲ್ಲಿದ್ದಾಗ ಪ್ರಯಾಸದಿಂದ ನನ್ನನ್ನು ಹುಡುಕಿ ಕಂಡುಕೊಂಡನು. ಅಧ್ಯಾಯವನ್ನು ನೋಡಿ |