2 ತಿಮೊಥೆಯನಿಗೆ 1:4 - ದೆವಾಚಿ ಖರಿ ಖಬರ್4 ತಿಯಾ ತನ್ನಾ ಜಾತಾನಾ ಡೊಳ್ಯಾನಿ ಕಾಡಲ್ಲ್ಯಾ ದುಕ್ಕಾಂಚಿ ಮಾಕಾ ಯಾದ್ ಹಾಯ್ ಅನಿ ಹೊತಾ ತವ್ಡೆ ಲಗ್ಗು ತುಕಾ ಬಗುಚೆ ಮನ್ತಲಿ ಮಾಜಿ ಆಶಾ. ತನ್ನಾಚ್ ಮಾಜ್ಯಾ ಜಿವಾಕ್ ಸಮಾದಾನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನಿನ್ನ ಕಣ್ಣೀರುಗಳನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ. ಅಧ್ಯಾಯವನ್ನು ನೋಡಿ |