2 ತಿಮೊಥೆಯನಿಗೆ 1:5 - ದೆವಾಚಿ ಖರಿ ಖಬರ್5 ತುಜೊ ಖರೊ ವಿಶ್ವಾಸ್ ಲೈ ಘಟ್ ಮನ್ತಲೆ ಮಾಕಾ ಗೊತ್ತ್ ಹಾಯ್ ತುಮ್ಚ್ಯಾ ಅಜ್ಜಿಚೊ ಲುಯಿಸಾಚೊ ಅನಿ ತುಮ್ಚ್ಯಾ ಬಾಯ್ಚೊ ಯುನಿಸಾಚೊ ವಿಶ್ವಾಸ್‍ಬಿ ತಸೊಚ್ ಘಟ್ ಹೊತ್ತೊ. ತಸ್ಲೊಚ್ ತುಕಾಬಿ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿ |