2 ತಿಮೊಥೆಯನಿಗೆ 1:8 - ದೆವಾಚಿ ಖರಿ ಖಬರ್8 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಸಾಕ್ಷಿ ದಿತಾನಾ ಲಜುನಕೊ; ಕ್ರಿಸ್ತಾಸಾಟ್ನಿ ಮಿಯಾ ಬಂಧಿಖಾನ್ಯಾತ್ ಹಾಂವ್ ಮನುನ್‍ಬಿ ಲಜುನಕೊ. ಕಶೆ ದೆವ್ ತುಕಾ ಬಳ್ ದಿತಾ ತಸೆ ಬರ್‍ಯಾ ಖಬ್ರೆಸಾಟ್ನಿ ಕಸ್ಟ್ ಸೊಸ್ತಲ್ಯಾತ್ ಭಾಗ್ ಘೆವ್ನ್ ರ್‍ಹಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.